ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ FIR ದಾಖಲು!!!
ಬೆಳ್ತಂಗಡಿ: ತೆಕ್ಕಾರಿನ ಶ್ರೀ ಗೋಪಾಲಕೃಷ್ಣ ದೇಗುಲದ ಬ್ರಹ್ಮಕಲಶ ಕಾರ್ಯಕ್ರಮದಲ್ಲಿ ಬ್ಯಾರಿ ಜನಾಂಗದ ಕುರಿತು ಅವಹೇಳನ ಮಾಡಿರುವ ಆರೋಪದಲ್ಲಿ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಾಸಕ ಹರೀಶ್ ಪೂಂಜಾ ವಿರುದ್ಧ ಕಾನೂನು ಕ್ರಮಕ್ಕೆ…
