Category: ಕ್ರೈಂ

ಮಂಗಳೂರು :ದೇಶ ವಿರೋಧಿ ಪೋಸ್ಟ್‌ ಆರೋಪ:ಹೈಲ್ಯಾಡ್‌ ಆಸ್ಪತ್ರೆ ಆಡಳಿತ ಮಂಡಳಿಯಿಂದ ಸ್ಪಷ್ಟನೆ- ವೈದ್ಯೆ ವಿರುದ್ಧ FIR, ಕೆಲಸದಿಂದ ವಜಾ

ಮಂಗಳೂರು: ಹೈಲ್ಯಾಂಡ್ ಆಸ್ಪತ್ರೆಯ ವೈದ್ಯರೊಬ್ಬರು ಸಾಮಾಜಿಕ ಜಾಲತಾಣದಲ್ಲಿ ದೇಶ ವಿರೋಧಿ ಹೇಳಿಕೆಯನ್ನು ಪೋಸ್ಟ್ ಮಾಡಿದ ಆರೋಪ ಸಂಬಂಧ ಪ್ರಕರಣ ದಾಖಲಿಸಲಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ ದೇಶ ವಿರೋಧಿ ಬರಹವನ್ನು ಹಂಚಿಕೊಂಡ ಬಗ್ಗೆ ಹೈಲ್ಯಾಂಡ್‌ ಆಸ್ಪತ್ರೆಯ ವೈದ್ಯೆ ವಿರುದ್ಧ ಭಾರತೀಯ ನ್ಯಾಯಸಂಹಿತೆಯ ಸೆಕ್ಷನ್‌ 353…

ಕಾವು :ಕೆಎಸ್‌ಆರ್‌ಟಿಸಿ ಬಸ್-ಬೈಕ್ ಅಪಘಾತ :ಬೈಕ್ ಸವಾರ ಅಶ್ರಫ್ ಮೃತ್ಯು!!

ಕಾವು: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಾವು ಸಮೀಪ ಕೆಎಸ್‌ಆರ್‌ಟಿಸಿ ಬಸ್ ಹಾಗೂಕೇರಳ ನೋಂದಾಯಿತ ಬುಲೆಟ್ ಬೈಕ್‌ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಎ. 29 ರಂದು ವರದಿಯಾಗಿದೆ. ಅಪಘಾತಕ್ಕೀಡಾದ ಬೈಕ್‌ ಸವಾರ…

ಆಟವಾಡುವ ವೇಳೆ ಸಂಬಂಧಿಕರ ಮಗುವಿಗೆ ಪೆಟ್ಟು : ಹೆದರಿ ನೇಣು ಬಿಗಿದುಕೊಂಡು 12 ವರ್ಷದ ಬಾಲಕ ಆತ್ಮಹತ್ಯೆ.!

ಆಟವಾಡುವ ವೇಳೆ ಸಂಬಂಧಿಕರ ಮಗುವಿಗೆ ಪೆಟ್ಟಾಗಿದ್ದಕ್ಕೆ ಹೆದರಿ 12 ವರ್ಷದ ಬಾಲಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಮೃತ ಬಾಲಕನನ್ನು ಪ್ರಜ್ವಲ್ (12) ಎಂದು ಗುರುತಿಸಲಾಗಿದೆ. ಹನೂರು ತಾಲೂಕಿನ ಲೊಕ್ಕನಹಳ್ಳಿ ನಿವಾಸಿಯಾಗಿರುವ ಶೀಲಾ ಎಂಬುವವರ ಪುತ್ರ ಪ್ರಜ್ವಲ್ ಮೃತಪಟ್ಟಿದ್ದಾನೆ ಪ್ರಜ್ವಲ್…

ವಿ.ಸಿ ನಾಲೆಯಲ್ಲಿ ಮತ್ತೊಂದು ದುರಂತ: ಕಾರಿನ ಒಳಗೆ ಮೂರು ಮೃತದೇಹಗಳು ಪತ್ತೆ

ಶ್ರೀರಂಗಪಟ್ಟಣ (ಮಂಡ್ಯ ಜಿಲ್ಲೆ): ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆಯ ನಾರ್ತ್ ಬ್ಯಾಂಕ್ ಗ್ರಾಮದ ಸಮೀಪ ವಿಶ್ವೇಶ್ವರಯ್ಯ ನಾಲೆಯ ಒಳಗೆ, ಕಾರಿನಲ್ಲಿ ಮೂರು ಮೃತದೇಹಗಳು ಮಂಗಳವಾರ ಪತ್ತೆಯಾಗಿವೆ. ಮೈಸೂರು ಜಿಲ್ಲೆ ಕೆ.ಆರ್. ನಗರ ತಾಲ್ಲೂಕು ಹೆಬ್ಬಾಳು ಗ್ರಾಮದ ಕುಮಾರಸ್ವಾಮಿ (38), ಅವರ ಮಕ್ಕಳಾದ ಅದ್ವತ್…

ಪುತ್ತೂರು :ಕಾಡಾನೆ ದಾಳಿಗೆ ಮಹಿಳೆ ಬಲಿ

ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಕಣಿಯಾರು ಮಲೆ ಅರ್ತಿಯಡ್ಕ ಸಿಆರ್ ಸಿ ಕಾಲನಿ ಬಳಿ ಕಾಡಾನೆ ದಾಳಿಗೆ ಮಹಿಳೆಯೊಬ್ಬರು ಮೃತಪಟ್ಟ ಘಟನೆ ವರದಿಯಾಗಿದೆ. ರಬ್ಬ‌ರ್ ಟ್ಯಾಪಿಂಗ್‌ಗೆಂದು ತೆರಳಿದ್ದ ವೇಳೆ ಅರ್ತಿಯಡ್ಕದ ಮಹಿಳೆಯೊಬ್ಬರ ಮೇಲೆ ಮಂಗಳವಾರ (ಎ.29) ಮುಂಜಾನೆ ಕಾಡಾನೆ ದಾಳಿ ನಡೆಸಿದೆ.…

ಗ್ರಾಹಕರ ಸೋಗಿನಲ್ಲಿ ಬಂದು ೪.೮೦ ಲಕ್ಷ ರೂ ಮೌಲ್ಯದ ಚಿನ್ನಾಭರಣ ಕದ್ದ  ಮಹಿಳೆ-ಉಪ್ಪಿನಂಗಡಿಯಲ್ಲೇ ಮಾರಾಟಕ್ಕೆ ಯತ್ನಿಸಿದಾಗ ಆರೋಪಿ ಆಯಿಷತ್‌ ಶಮೀಲಾಬಿ ಪೊಲೀಸ್ ವಶಕ್ಕೆ!!

ಇಲ್ಲಿನ ಹಳೇ ಬಸ್‌ ನಿಲ್ದಾಣದ ಬಳಿಯ ಚಿನ್ನಾಭರಣ ಮಳಿಗೆಯೊಂದಕ್ಕೆ ಎಪ್ರಿಲ್ 17ರಂದು ಗ್ರಾಹಕಿಯ ಸೋಗಿನಲ್ಲಿ ಬಂದು ಒಟ್ಟು 72 ಗ್ರಾಂ ತೂಕದ 4.80 ಲಕ್ಷ ರೂ. ಮೌಲ್ಯದ ಚಿನ್ನಾ ಭರಣವನ್ನು ಎಗರಿಸಿದ್ದ ಮಹಿಳೆಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ ಇಲ್ಲಿನ ಹಸನ್‌ ಟವರ್ಸ್‌ನಲ್ಲಿರುವ…

ಕಡಬ :ಚಲಿಸುತ್ತಿದ್ದ ಕಾರಿನ ಮೇಲ್ಭಾಗದಲ್ಲಿ ಕುಳಿತು ಯುವಕರ ಹುಚ್ಚಾಟ-ಪ್ರಕರಣ ದಾಖಲು

ಚಲಿಸುತ್ತಿದ್ದ ಕಾರಿನ ಬಾಗಿಲು ಮತ್ತು ಕಾರಿನ ಮೇಲ್ಭಾಗದಲ್ಲಿ ಕುಳಿತು ಪುಂಡಾಟ ಮಾಡುತ್ತಾ ಇತರ ವಾಹನಗಳ ಸಂಚಾರಕ್ಕೆ ತೊಂದರೆ ಉಂಟು ಮಾಡಿ ಹುಚ್ಚಾಟ ಮೆರೆದ ಘಟನೆ ಎ. 27ರ ರಾತ್ರಿ ಕಡಬದಲ್ಲಿ ನಡೆದಿದೆ. ಕಡಬ-ಉಪ್ಪಿನಂಗಡಿ ರಾಜ್ಯ ರಸ್ತೆಯಲ್ಲಿ ಕಡಬದಿಂದ ಆಲಂಕಾರು ವರೆಗೆ 15…

ಉಪ್ಪಿನಂಗಡಿ :ಶಿರಾಡಿಯಲ್ಲಿ ಕಾರಿಗೆ ಲಾರಿ ಢಿಕ್ಕಿ: ತ್ರಿಪುರಾ ಮೂಲದ ಅಬ್ದುಲ್‌ ಶುಕ್ರು ಚೌಧರಿ ಮೃತ್ಯು

ಶಿರಾಡಿ ಗ್ರಾಮದ ಬರ್ಚಿನಹಳ್ಳದಲ್ಲಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಹಾಗೂ ಲಾರಿ ನಡುವೆ ಢಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಅದಿತ್ಯವಾರ ಸಂಭವಿಸಿದೆ. ತ್ರಿಪುರಾ ಮೂಲದ ಅಬ್ದುಲ್‌ ಶುಕ್ರು ಚೌಧರಿ (72) ಮೃತಪಟ್ಟವರು. ಬೆಂಗಳೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು…

ಪತ್ನಿ,ಪುತ್ರನಿಗೆ ಗುಂಡಿಕ್ಕಿ ಉದ್ಯಮಿ ಹರ್ಷವರ್ಧನ ಕಿಕ್ಕೇರಿ ಆತ್ಮಹತ್ಯೆ

ಉದ್ಯಮಿ ಹರ್ಷವರ್ಧನ ಕಿಕ್ಕೇರಿ (57) ಅಮೆರಿಕದ ವಾಷಿಂ‌ಗ್ಟನ್ ಸಮೀಪದ ನ್ಯೂ ಕ್ಯಾಸೆಲ್‌ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಪತ್ನಿ ಶ್ವೇತಾ ಹಾಗೂ ಪುತ್ರನಿಗೆ ಗುಂಡಿಕ್ಕಿ, ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಮೆರಿಕ ಕಾಲಮಾನದಲ್ಲಿ ಗುರುವಾರ ರಾತ್ರಿ ಘಟನೆ ನಡೆದಿದ್ದು, ಅಲ್ಲಿನ ಪೊಲೀಸರು ತನಿಖೆ ನಡೆಸಿದ್ದಾರೆ.…

ಮನೆ ಮಾಲೀಕನ ಪತ್ನಿಯನ್ನೇ ಬುಟ್ಟಿಗೆ ಹಾಕಿಕೊಂಡು ಮದುವೆಯಾದವ ಖಲಾಸ್..!

ಮನೆ ಮಾಲೀಕನ ಪತ್ನಿಯನ್ನೇ ಪ್ರೀತಿಸಿ, ಮದುವೆಯಾದ ವ್ಯಕ್ತಿಯನ್ನು ಅಪಹರಿಸಿ ಕೊಲೆ ಮಾಡಿ ಎಸೆದಿರುವ ಘಟನೆ ತುಮಕೂರಿನ ಜಯಪುರದಲ್ಲಿ ನಡೆದಿದೆ. ಮೃತನನ್ನು ದಿಲೀಪ್ ಎಂದು ಗುರುತಿಸಲಾಗಿದ್ದು, ಈತ ಸೋಲೂರು ಮೂಲದ ನಿವಾಸಿ. ಈತ ಪತ್ನಿಯೊಂದಿಗೆ ಹೆಂಡತಿಯೊಂದಿಗೆ ಸ್ನ್ಯಾಕ್ಸ್‌ ತಿನ್ನಲು ಬಂದಿದ್ದ ವೇಳೆ ಈ…

Join WhatsApp Group
error: Content is protected !!