ಪತ್ನಿ ಆತ್ಮಹತ್ಯೆ: ಪತಿ ಬಷೀರ್ ಬಂಧನ
ಹೆಬ್ಬಾಳದ ಕನಕ ನಗರದಲ್ಲಿ ಗೃಹಿಣಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಪತಿಯನ್ನು ಹೆಬ್ಬಾಳ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಹರ್ ಆಸ್ಮಾ (30) ಆತ್ಮಹತ್ಯೆ ಮಾಡಿಕೊಂಡವರು. ಇವರ ಪತಿ ಬಷೀರ್ ಉಲ್ಲಾ ಎಂಬಾತನನ್ನು ಬಂಧಿಸಲಾಗಿದೆ. ಆರೋಪಿ ತಾಯಿ ಜಬೀನ್ ತಾಜ್, ಅಣ್ಣ ಅರ್ಷದ್…
