ಯೂಟ್ಯೂಬ್ ನೋಡಿ ಸ್ವಯಂ ಹೆರಿಗೆ ಮಾಡಿಕೊಂಡ ಬಳಿಕ ಹಸುಳೆ ಕೊಲೆ! ಪ್ರೇಮಿಗಳ ಬಂಧನ
ತಾಲ್ಲೂಕಿನ ಅಂಬಡಗಟ್ಟಿ ಗ್ರಾಮದಲ್ಲಿ ಹೆತ್ತ ಹಸುಳೆಯನ್ನೇ ಕೊಲೆ ಮಾಡಿದ ಪ್ರಕರಣ ಪತ್ತೆ ಮಾಡಿದ ಪೊಲೀಸರು, ಪ್ರೇಮಿಗಳನ್ನು ಬಂಧಿಸಿದ್ದಾರೆ. ಅಂಬಡಗಟ್ಟಿಯ ಮಹಾಬಲೇಶ್ವರ ರುದ್ರಪ್ಪ ಕಾಮೋಜಿ (31) ಹಾಗೂ ಸಿಮ್ರನ್ ಮೌಲಾಸಾಬ್ ಮಾಣಿಕಬಾಯಿ (22) ಬಂಧಿತರು. ಮಾರ್ಚ್ 5ರಂದು ಅಂಬಡಗಟ್ಟಿಯ ಮನೆಯೊಂದರ ಹಿತ್ತಲಿನ ತಿಪ್ಪೆಗುಂಡಿಯಲ್ಲಿ…
