ಬ್ಯೂಟಿಷಿಯನ್ ಯುವತಿಗೆ ಖಾಸಗಿ ಅಂಗ ತೋರಿಸಿದ ಆಟೋ ಚಾಲಕ!
ಬೆಂಗಳೂರು, (ಸೆಪ್ಟೆಂಬರ್ 27): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವಿಕೃತ ಕಾಮಿಗಳ ಸಂಖ್ಯೆ ಹೆಚ್ಚಾಗಿತ್ತಿದೆ. ಇತ್ತೀಚೆಗೆ ಕಬ್ಬನ್ ಪಾರ್ಕ್ನಲ್ಲೊಬ್ಬ, ಜಯನಗರದ ಮಹಿಳಾ ಕಾಲೇಜಿನ ಬಳಿ ಒಬ್ಬ ತಮ್ಮ ಮ್ಮ ಖಾಸಗಿ ಅಂಗಾಂಗವನ್ನು ತೋರಿಸಿ ವಿಕೃತಿ ಮೆರೆದಿದ್ದ. ಇದೀಗ ಇದೇ ರೀತಿ ಮತ್ತೊಂದು ಪ್ರಕರಣ…
