ಹನಿಮೂನ್ಗೆ ಹೋದವ ಹೆಣವಾದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್, ಕೊಲೆ ಹಿಂದೆ ಪತ್ನಿ ಕೈವಾಡ, ಮೂವರ ಬಂಧನ
ಮೇಘಾಲಯಕ್ಕೆ ಹನಿಮೂನ್ಗೆಂದು ತೆರಳಿ ದಂಪತಿ ನಾಪತ್ತೆಯಾಗಿದ್ದ ಪ್ರಕರಣದಲ್ಲಿ ಹೊಸ ತಿರುವು ಸಿಕ್ಕಿದೆ. ಒಂದೆಡೆ ರಾಜಾ ರಘುವಂಶಿ ಕೊಲೆಯಾಗಿದೆ. ಮತ್ತೊಂದೆಡೆ ಹಲವು ದಿನಗಳಿಂದ ನಾಪತ್ತೆಯಾಗಿದ್ದ ಸೋನಮ್ ರಘುವಂಶಿ ಉತ್ತರ ಪ್ರದೇಶದ ಘಾಜಿಪುರ ಜಿಲ್ಲೆಯಲ್ಲಿ ಪತ್ತೆಯಾಗಿದ್ದಾರೆ. ಕಳೆದ 17 ದಿನಗಳಿಂದ ಪೊಲೀಸರು ಮೇಘಾಲಯದಲ್ಲಿ ಸೋನಮ್‌ಗಾಗಿ…
