ಬಂಟ್ವಾಳ : ನೇತ್ರಾವತಿ ನದಿಗೆ ಜಿಗಿದು, ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ರಕ್ಷಣೆ
ಬೆಂಗಳೂರು ಮೂಲದ ವ್ಯಕ್ತಿಯೊಬ್ಬರು ಪಾಣೆಮಂಗಳೂರು ಸೇತುವೆಯಿಂದ ನೇತ್ರಾವತಿ ನದಿಗೆ ಜಿಗಿದಿದ್ದು, ಅವರನ್ನು ರಕ್ಷಿಸಲಾದ ಘಟನೆ ಮಾ. 4ರ ಮಂಗಳವಾರ ಬೆಳಗ್ಗೆ ಸಂಭವಿಸಿದೆ ಬೆಂಗಳೂರಿನ ಕತ್ರಿಗುಪ್ಪೆ ಮುಖ್ಯ ರಸ್ತೆ ನಿವಾಸಿ ವೆಂಕಟಯ್ಯ ಎಂಬವರ ಪುತ್ರ ಶಂಕರಯ್ಯ (50) ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ…