Category: ಕ್ರೈಂ

ತಂದೆ ಮಗನ ಲಾಕಪ್ ಡೆತ್, 9 ಪೊಲೀಸರಿಗೆ ಗಲ್ಲು ಶಿಕ್ಷೆ ವಿಧಿಸಿ ಕೋರ್ಟ್ ಐತಿಹಾಸಿಕ ತೀರ್ಪು

ಕೋವಿಡ್ ಲಾಕ್‌ಡೌನ್ ವೇಳೆ ಅಂಗಡಿ ತೆರೆದಿದ್ದಾರೆ ಎಂಬ ಕಾರಣಕ್ಕೆ ತಂದೆ ಹಾಗೂ ಮಗನ ಇಬ್ಬರನ್ನು ಅರೆಸ್ಟ್ ಮಾಡಿ ಜೈಲಿಗಟ್ಟಿದ ಪೊಲೀಸರು ಅತ್ಯಂತ ಕ್ರೂರವಾಗಿ ಥಳಿಸಿದ್ದರು. ಇದರ ಪರಿಣಾಮ ತಂದೆ ಹಾಗೂ ಮಗ ಇಬ್ಬರು ಪೊಲೀಸ್ ಕಸ್ಟಡಿಯಲ್ಲಿ ಮೃತಪಟ್ಟಿದ್ದರು. ಈ ಪ್ರಕರಣ ಸಂಬಂಧ…

2020ರ ಗಾಂಜಾ ಪ್ರಕರಣ: ಆರೋಪಿಗೆ 7 ವರ್ಷ ಜೈಲು ಶಿಕ್ಷೆ

ಬಂಟ್ವಾಳ: 2020ನೇ ಸಾಲಿನಲ್ಲಿ ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಗಾಂಜಾ ಮಾರಾಟ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆರೋಪಿಗೆ 7 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ರೂ.70,000 ದಂಡ ವಿಧಿಸಿ ತೀರ್ಪು…

ಆತ್ಮಹತ್ಯೆಗೆ ಶರಣಾದ ಪತ್ನಿ ನೋಡಲು ಆಸ್ಪತ್ರೆಗೆ ಬರುತ್ತಿದ್ದ ಪತಿ ರಸ್ತೆ ಅಪಘಾತದಲ್ಲಿ ಸಾವು..!!

ಬೆ ಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ಆತ್ಮಹತ್ಯೆಗೆ ಶರಣಾದ ಪತ್ನಿಯನ್ನು ನೋಡಲು ಆಸ್ಪತ್ರೆಗೆ ಬರುತ್ತಿದ್ದಾಗ ಪತಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.ಮಧುರಾ ಕರೆಪ್ಪ (30)…

ಕಡಬ :ಮಹಿಳೆಯ ಮೇಲಿನ ಹಲ್ಲೆ ಪ್ರಕರಣ: ಆರೋಪಿಯ ವಿರುದ್ಧ ದೂರು..!!

ಕಡಬ, ಏ.4: ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ ಹಲ್ಲೆ ಹಾಗೂ ಜೀವ ಬೆದರಿಕೆ ಆರೋಪ ಸಂಬಂಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪೊಲೀಸರ ಮಾಹಿತಿಯಂತೆ, ಫಿರ್ಯಾದುದಾರರಾದ ಸಂತ್ರಸ್ತ ಮಹಿಳೆ ಕಳೆದ ಸುಮಾರು ಮೂರು ವರ್ಷಗಳಿಂದ ಪತಿಯೊಂದಿಗೆ ಪ್ರತ್ಯೇಕವಾಗಿ ಮಗಳೊಂದಿಗೆ ವಾಸವಾಗಿದ್ದಾರೆ. ಈ…

ನಿಮ್ಮ ಮಗನಿಗೆ ಇರಾನ್‌ನಿಂದಲ್ಲ, ಟ್ರಂಪ್‌ರಿಂದಲೇ ಹೆಚ್ಚು ಅಪಾಯ’: ನಾಪತ್ತೆಯಾದ ಅಮೆರಿಕನ್ ಪೈಲಟ್ ತಾಯಿಯ ಕಣ್ಣೀರಿಗೆ ಇರಾನ್ ಉತ್ತರ!

ಪಶ್ಚಿಮ ಏಷ್ಯಾದಲ್ಲಿ ಸಂಘರ್ಷ ತಾರಕಕ್ಕೇರಿರುವ ಬೆನ್ನಲ್ಲೇ, ನಾಪತ್ತೆಯಾಗಿರುವ ಅಮೆರಿಕದ ಎಫ್-15 ಯುದ್ಧ ವಿಮಾನದ ಪೈಲಟ್‌ನ ತಾಯಿ ತನ್ನ ಮಗನನ್ನು ಹುಡುಕಿಕೊಡುವಂತೆ ಮಾಡಿದ್ದ ಮನವಿಗೆ ಇರಾನ್ ಸರ್ಕಾರ ಅಧಿಕೃತವಾಗಿ ಪ್ರತಿಕ್ರಿಯಿಸಿದೆ. ಆದರೆ, ಈ ಪ್ರತಿಕ್ರಿಯೆಯು ರಾಜತಾಂತ್ರಿಕವಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧದ…

ಕೆಲಸ ಕಳೆದುಕೊಂಡು ನಗರಗಳಿಂದ ತವರಿನತ್ತ ಹೊರಟ ಲಕ್ಷಾಂತರ ಕಾರ್ಮಿಕರು

ಮಧ್ಯಪ್ರಾಚ್ಯ ಸಂಘರ್ಷ ಹಿನ್ನೆಲೆಯಲ್ಲಿ ದೇಶಾದ್ಯಂತ ಸೃಷ್ಟಿಯಾಗಿರುವ ಎಲ್‌ಪಿಜಿ ಬಿಕ್ಕಟ್ಟು ಇದೀಗ ವಲಸೆ ಕಾರ್ಮಿಕರ ಮೇಲೂ ಗಂಭೀರ ಪರಿಣಾಮ ಬೀರಲಾರಂಭಿಸಿದೆ. ಹೋಟೆಲ್‌ಗಳು ಸೇರಿ ಎಲ್‌ಪಿಜಿಯನ್ನೇ ಅವಲಂಬಿಸಿರುವ ಉದ್ದಿಮೆಗಳು ತಾತ್ಕಾಲಿಕವಾಗಿ ಬಾಗಿಲು ಹಾಕುತ್ತಿರುವ ಹಿನ್ನೆಲೆಯಲ್ಲಿ ಇದನ್ನೇ ನಂಬಿಕೊಂಡು ಮೆಟ್ರೋ ನಗರಗಳಲ್ಲಿ ಬದುಕು ಕಟ್ಟಿಕೊಂಡಿರುವ ವಲಸೆ…

100 ಮಹಿಳೆಯರ ಜೊತೆ ಗುರೂಜಿ ಕಾಮಪುರಾಣ ಕೇಸ್‌ನಲ್ಲಿ ಟ್ವಿಸ್ಟ್; ಸಚಿವರತ್ತ ತಿರುಗಿದ ತನಿಖೆ

ಸ್ವಯಂ ಘೋಷಿತ ದೇವಮಾನ, ಜ್ಯೋತಿಷಿ ಎಂದೇ ಗುರುತಿಸಿಕೊಂಡು ಭಕ್ತರಿಗೆ ವಂಚಿಸುತ್ತಿದ್ದ ನಾಸಿಕ್ ಗುರೂಜಿ ಅಶೋಕ್ ಖಾರಟ್ ಬಂಧನ ಬಳಿಕ ಸ್ಫೋಟಕ ಮಾಹಿತಿಗಳು ಹೊರಬಂದಿದೆ. ಇದೀಗ ಎಸ್‌ಐಟಿ ಪೊಲೀಸರ ತನಿಖೆ ತೀವ್ರಗೊಂಡಿದ್ದು, ಸ್ವಯಂಘೋಷಿತ ದೇವಮಾನವನ ಹಲವು ಫೋನ್‌ಗಳನ್ನು ವಶಕ್ಕೆ ಪಡೆದು ಸಿಡಿಆರ್ ಡೇಟಾ…

ಎಂಡಿಎಂಎ ಮಾರಾಟ; ಬೋಳಿಯಾರ್‌ ನಿವಾಸಿ ಬಂಧನ

ಉಳ್ಳಾಲ :ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಆರೋಪಿ ಬೋಳಿಯಾರ್‌ ನಿವಾಸಿ ಮಹಮ್ಮದ್‌ ಆರೀಫ್‌ ಎಂಬಾತನನ್ನು ದೇರಳಕಟ್ಟೆ ಬಳಿ ಕೊಣಾಜೆ ಪೊಲೀಸರು ಬಂಧಿಸಿದ್ದಾರೆ. ದೇರಳಕಟ್ಟೆಯ ಖಾಸಗಿ ಆಸ್ಪತ್ರೆ ಎದುರುಗಡೆ ಮೈದಾನದಲ್ಲಿ ನಿಷೇಧಿತ ಎಂಡಿಎಂಎ ಮಾರಾಟ ಮಾಡುವ ಖಚಿತ ಮಾಹಿತಿ ಪಡೆದುಕೊಂಡ ಕೊಣಾಜೆ…

ಕಡಬ – ಕಂಟೈನರ್ ನಲ್ಲಿ ಅಕ್ರಮವಾಗಿ ದನ ಸಾಗಾಟ – ಆರೋಪಿ ಅಕ್ರಮ್ ಪಾಷಾ ಅರೆಸ್ಟ್

ಕಂಟೈನರ್ ಲಾರಿಯಲ್ಲಿ ಕೇರಳಕ್ಕೆ ಅಕ್ರಮ ಜಾನುವಾರು ಸಾಗಾಟವನ್ನು ಪತ್ತೆ ಹಚ್ಚಿರುವ ಕಡಬ ಠಾಣಾ ಪೊಲೀಸರು, ಓರ್ವನನ್ನು ಬಂಧಿಸಿ, 18 ಜಾನುವಾರುಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯನ್ನು ಹೊಸೂರು ಮೂಲದ ಅಕ್ರಮ್ ಪಾಷಾ ಎಂದು ಗುರುತಿಸಲಾಗಿದೆ. ಹಾಸನದಿಂದ ಕೇರಳ ಕಡೆಗೆ ಕಂಟೇನರ್ ವಾಹನದಲ್ಲಿ…

ಕೊಡಗಿನಲ್ಲಿ ಟ್ರೇಕ್ಕಿಂಗ್ ಗೆ ತೆರಳಿದ್ದ ಕೇರಳ ಯುವತಿ ಏಕಾಏಕಿ ನಾಪತ್ತೆ : ಅರಣ್ಯ ಸಿಬ್ಬಂದಿಯಿಂದ ತೀವ್ರ ಹುಡುಕಾಟ!

ಮಡಿಕೇರಿ: ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕಕ್ಕಬೆ ಗ್ರಾಮದಲ್ಲಿ ಟ್ರೆಕ್ಕಿಂಗ್‌ಗೆ ತೆರಳಿದ್ದ ಕೇರಳ ಮೂಲದ ಯುವತಿ ಏಕಾಏಕಿ ನಾಪತ್ತೆಯಾಗಿರುವ ಘಟನೆ ನಡೆದಿದೆ.ಶರಣ್ಯ ಜಿ.ಎಸ್. ಎಂಬ ಯುವತಿ ತಡಿಯಂಡಮೋಲ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ ವೇಳೆ ಸಂಪರ್ಕ ಕಡಿತಗೊಂಡಿದ್ದು, ಬಳಿಕ ಕಾಣೆಯಾಗಿದ್ದಾಳೆ. ಶರಣ್ಯ ಖಾಸಗಿ…

Join WhatsApp Group
error: Content is protected !!