Category: ಕ್ರೈಂ

ತಿಮರೋಡಿ ಗಡೀಪಾರು ಆದೇಶಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆಯಾಜ್ಞೆ

ಬೆಂಗಳೂರು:ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದ.ಕ.ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿದ್ದ ಪುತ್ತೂರು ಉಪವಿಭಾಗಾಧಿಕಾರಿ ಆದೇಶಕ್ಕೆ ತಾತ್ಕಾಲಿಕ ತಡೆಯಾಜ್ಞೆ ನೀಡಿರುವ ಹೈಕೋರ್ಟ್, ತಿಮರೋಡಿ ಸಲ್ಲಿಸಿರುವ ಆಕ್ಷೇಪಣೆಗಳನ್ನು ಪರಿಗಣಿಸಿ, ಕಾನೂನು ಪ್ರಕ್ರಿಯೆ ಅನುಸರಿಸಿ ಹೊಸದಾಗಿ ಆದೇಶಿಸುವಂತೆ ಉಪವಿಭಾಗಾಧಿಕಾರಿಯವರಿಗೆ ನಿರ್ದೇಶಿಸಿದೆ. ದಕ್ಷಿಣ…

ಉಪ್ಪಿನಂಗಡಿ :ಮೋರಿಗೆ ಡಿಕ್ಕಿ: ಕಾರು ಭಸ್ಮ

ಉ ಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿ 75ರ ನೀರಕಟ್ಟೆ ಎಂಬಲ್ಲಿ ರಸ್ತೆ ಬದಿಯ ಮೋರಿಗೆ ಡಿಕ್ಕಿಯಾದ ಕಾರಿಗೆ ಬೆಂಕಿ ಹತ್ತಿಕೊಂಡು ಉರಿದ ಘಟನೆ ಶುಕ್ರವಾರ ಸಂಜೆ ನಡೆದಿದ್ದು, ಕಾರಿನಲ್ಲಿದ್ದ ಯುವಕ, ಯುವತಿ ಸಣ್ಣಪುಟ್ಟ ಗಾಯಗಗೊಂಡಿದ್ದಾರೆ. ಚತುಷ್ಪಥ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ನಡೆಯುತ್ತಿದ್ದು, ಹಳೆಯ…

ಕೊಟ್ಟೂರು ನಾಪತ್ತೆ ಪ್ರಕರಣ: ತಂದೆ, ತಾಯಿ, ತಂಗಿ ಶವ ಮನೆಯಲ್ಲೇ ಹೂತಿಟ್ಟ ಪುತ್ರ

ವಿಜಯನಗರ: ಮೂವರ ನಾಪತ್ತೆ ಪ್ರಕರಣದ ನಿಗೂಢತೆ ಶನಿವಾರ ಬಯಲಾಗಿದೆ. ಇಲ್ಲಿನ ಲಾಲ್‌ ಬಹಾದ್ದೂರ್‌ ಶಾಸ್ತ್ರಿ ಬಡಾವಣೆಯ ವಾಸವಿದ್ದ ಬಾಡಿಗೆ ಮನೆಯಲ್ಲಿ ತೋಡಿದ್ದ ಗುಂಡಿಯಲ್ಲಿ ದಂಪತಿ, ಅವರ ಪುತ್ರಿಯ ಶವಗಳು ಪತ್ತೆಯಾದವು. ನಾಪತ್ತೆಯಾಗಿದ್ದಾರೆ ಎಂದು ಈ ಮೊದಲು ದೂರು ನೀಡಿದ್ದ ದಂಪತಿಯ ಪುತ್ರ…

ಆಟೋ ರಿಕ್ಷಾ ಚಾಲಕನಿಂದ ಕಾನ್ಫಿಡೆಂಟ್ ಆಗಿ ರಿಯಲ್ ಎಸ್ಟೇಟ್‌ ಸಾಮ್ರಾಜ್ಯ ಕಟ್ಟಿದ ಸಿಜೆ ರಾಯ್ ಆತ್ಮಹ*ತ್ಯೆ

ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಡಾ. ಸಿ.ಜೆ. ರಾಯ್, ತೆರಿಗೆ ವಂಚನೆ ಆರೋಪದ ಮೇಲೆ ನಡೆದ ಐಟಿ ದಾಳಿಯ ನಂತರ ಗನ್‌ನಿಂದ ಶೂಟ್ ಮಾಡಿಕೊಂಡು ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ. ಆಟೋ ಚಾಲಕನಾಗಿ ಜೀವನ ಆರಂಭಿಸಿ ಸಾವಿರಾರು ಕೋಟಿ ಮೌಲ್ಯದ ಬಹುರಾಷ್ಟ್ರೀಯ ಸಾಮ್ರಾಜ್ಯ ಕಟ್ಟಿದ ಅವರ…

ಬಸ್ ನಿಲ್ದಾಣಗಳಲ್ಲಿ ಬ್ಯಾಗ್ ಕಳ್ಳತನ: ಅಂತರ್‌ಜಿಲ್ಲೆ ಕಳ್ಳನ ಬಂಧನ
₹6.47 ಲಕ್ಷ ಮೌಲ್ಯದ ಚಿನ್ನಾಭರಣ ವಶ

ಮಂಗಳೂರು: ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್‌ಗಳನ್ನು ಕಳ್ಳತನ ಮಾಡುತ್ತಿದ್ದ ಅಂತರ್‌ಜಿಲ್ಲೆ ಕಳ್ಳನನ್ನು ಮಂಗಳೂರು ಬರ್ಕೆ ಠಾಣೆ ಪೊಲೀಸರು ಬಂಧಿಸಿದ್ದು, ಆರೋಪಿತನಿಂದ ₹6,47,920 ಮೌಲ್ಯದ 46.28 ಗ್ರಾಂ ಚಿನ್ನಾಭರಣ ಹಾಗೂ ₹5,000 ನಗದು ಹಣವನ್ನು ವಶಪಡಿಸಿಕೊಂಡಿದ್ದಾರೆ.ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ಬಿಜೈ ಕೆಎಸ್‌ಆರ್‌ಟಿಸಿ…

ಒಂದೇ ಮಹಿಳೆಯ ಜತೆಗೆ ಇಬ್ಬರ ಅನೈತಿಕ ಸಂಬಂಧ: ಚಾಕುವಿನಿಂದ ಇರಿದು ಕೊಲೆ

ರಾಜ್ಯದಲ್ಲಿ ಅನೈತಿಕ ಸಂಬಂಧ ಪ್ರಕರಣಗಳು ಹೆಚ್ಚುತ್ತಿರುವ ನಡುವೆ, ಹಾಸನದಲ್ಲಿ ಇಂತಹದ್ದೇ ವಿಚಾರ ಕೊಲೆಯಲ್ಲಿ ಅಂತ್ಯಗೊಂಡಿದೆ. ಹಾಸನ ನಗರದ ಕೆ.ಆರ್.ಪುರಂ ಬಡಾವಣೆಯಲ್ಲಿ ಜ.28ರ ತಡರಾತ್ರಿ ಅಡುಗೆ ಗುತ್ತಿಗೆದಾರ ಆನಂದ್ (48) ಅವರನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ…

ಸಂಪಾಜೆ ಗೇಟ್ ಬಳಿ ಭೀಕರ ಅಪಘಾತ; ರಿಕ್ಷಾ ಚಾಲಕ ಮೃತ್ಯು..!!

ಸುಳ್ಯ: ಹಿಂಬದಿಯಿಂದ ಬಂದ ಕಾರೊಂದು ರಿಕ್ಷಾಗೆ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ರಿಕ್ಷಾದಲ್ಲಿದ್ದ ಮಹಿಳಾ ಪ್ರಯಾಣಿಕರೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕೊಡಗು ಜಿಲ್ಲೆಯ ಸಂಪಾಜೆ ಗೇಟ್ ಸಮೀಪ ನಡೆದಿದೆ.ಮೃತರನ್ನು ಮಾಜಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸುಂದರ ಚಿಟ್ಟಿಕ್ಕಾನ…

ತಂದೆ-ತಾಯಿಯನ್ನು ಅರಿವಳಿಕೆ ಇಂಜೆಕ್ಷನ್ ನೀಡಿ ಹ*ತ್ಯೆಗೈದ ಮಗಳು.!

ತನ್ನ ಬಾಯ್ ಫ್ರೆಂಡ್ ಜೊತೆ ಮದುವೆಗೆ ಒಪ್ಪಲಿಲ್ಲ ಎಂಬ ಒಂದೇ ಕಾರಣಕ್ಕೆ ನರ್ಸ್ ಕೆಲಸ ಮಾಡುತ್ತಿದ್ದ ಮಗಳು ತನ್ನ ಪೋಷಕರನ್ನೇ ಅನಸ್ತೇಶಿಯಾ ಕೊಟ್ಟು ಕೊಲೆಗೈದ ಘಟನೆ ತೆಲಂಗಾಣದಲ್ಲಿ ನಡೆದಿದೆ. ತೆಲಂಗಾಣದ ವಿಕಾರಾಬಾದ್ ಜಿಲ್ಲೆಯ ಬಂಟ್ವಾರಂ ಮಂಡಲದ ಯಾಚಾರಂ ಗ್ರಾಮದಲ್ಲಿ ಈ ಘಟನೆ…

ಶೋಕಿಗೆ ಡ್ರಗ್ಸ್‌ ದಂಧೆ ಮಾಡ್ತಿದ್ದ ಉದ್ಯಮಿ ಪುತ್ರಿ, ಸ್ನೇಹಿತ ಅರೆಸ್ಟ್‌, ಲವರ್‌ ಎಸ್ಕೇಪ್‌!

ಡ್ರಗ್ಸ್ ದಂಧೆಯಲ್ಲಿ ತೊಡಗಿದ್ದ ಉದ್ಯಮಿ ಪುತ್ರಿ ಹಾಗೂ ಆಕೆಯ ಸ್ನೇಹಿತನನ್ನು ಸುಬ್ರಹ್ಮಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬನಶಂಕರಿ ನಿವಾಸಿ ಮೇಘನಾ ಹಾಗೂ ಆಕೆಯ ಸ್ನೇಹಿತ ಆದಿತ್ಯ ಬಂಧಿತರಾಗಿದ್ದು, ಆರೋಪಿಗಳಿಂದ 4 ಕೆಜಿ ಗಾಂಜಾ, 37 ಗ್ರಾಂ ಎಡಿಎಂಎ, 35 ಗ್ರಾಂ ಹ್ಯಾಶಿಶ್…

ರನ್ ವೇ ಕಾಣಿಸುತ್ತಿಲ್ಲ ಎಂದು ಸಂದೇಶ ರವಾನಿಸಿದ್ದ ಪೈಲಟ್ ಶಾಂಭವಿ ಪಾಠಕ್..!!

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಸೇರಿದಂತೆ ಐವರ ಸಾವಿಗೆ ಕಾರಣವಾದ ಲಿಯರ್ ಜೆಟ್-45 ಖಾಸಗಿ ವಿಮಾನ ಪತನಗೊಂಡ ಬಾರಾಮತಿ ವಿಮಾನ ನಿಲ್ದಾಣವು ನಿಯಂತ್ರಣವಿಲ್ಲದ ವಿಮಾನ ನಿಲ್ದಾಣವಾಗಿದ್ದು, ಇಲ್ಲಿನ ಹಾರಾಟ ಸಂಚಾರದ ಮಾಹಿತಿಯನ್ನು ಸ್ಥಳೀಯ ಹಾರಾಟ ತರಬೇತಿ ಶಾಲೆಗಳ ಪೈಲಟ್‌ಗಳು ನಿಭಾಯಿಸುತ್ತಾರೆ ಎಂದು…

Join WhatsApp Group
error: Content is protected !!