Category: ಕ್ರೈಂ

ವರ್ತೂರು ಪ್ರಕಾಶ್‌ಗೆ ಮತ್ತೊಂದು ಮಹಾ ಸಂಕಷ್ಟ: ಸ್ಫೋಟಕ ಸತ್ಯ ಬಾಯಿಬಿಟ್ಟ ಶ್ವೇತಾ ಗೌಡ

ಬೆಂಗಳೂರಿನಲ್ಲಿ ಹಲವು ಚಿನ್ನಾಭರಣ ಮಳಿಗೆಗಳಿಗೆ ಚಿನ್ನವನ್ನು ಪಡೆದು ಹಣ ಕೊಡದೇ ವಂಚನೆ ಮಾಡಿದ ಪ್ರಕರಣದಲ್ಲಿ ಬಂಧನವಾಗಿರುವ ಶ್ವೇತಾ ಗೌಡ ಮಾಜಿ ಸಚಿವ ವರ್ತೂರು ಪ್ರಕಾಶ್ ಅವರ ಕುರಿತ ಸಂಬಂಧಿಸಿದಂತೆ ಭಾರೀ ಮಾಹಿತಿಯೊಂದನ್ನು ಬಹಿರಂಗಪಡಿಸಿದ್ದಾರೆ. ಮಾಜಿ ಸಚಿವ ವರ್ತೂರು ಪ್ರಕಾಶ್ ಅವರು ತಮ್ಮ…

ಮಂಗಳೂರು: 500 ನಕಲಿ ಚಿನ್ನದ ಬಳೆ ಅಡವಿಟ್ಟು 2 ಕೋಟಿ ರೂ. ಸಾಲ ಪಡೆದ ಈಶ್ವರ ಮಂಗಲ ನಿವಾಸಿ ಅಬೂಬಕ್ಕರ್ ಸಿದ್ದಿಕ್

ಮಂಗಳೂರು, ಡಿಸೆಂಬರ್ 25: ವ್ಯಕ್ತಿಯೋರ್ವ ನಕಲಿ ಚಿನ್ನ ಅಡವಿಟ್ಟು 2 ಕೋಟಿಗೂ ಅಧಿಕ ರೂ. ಸಾಲ ಪಡೆದು ಮಂಗಳೂರಿನ (Mangaluru) ಸಮಾಜ ಸೇವಾ ಸಹಕಾರಿ ಸಂಘಕ್ಕೆ ವಂಚಿಸಿರುವ ಆರೋಪ ಕೇಳಿಬಂದಿದೆ. ದಕ್ಷಿಣ ಕನ್ನಡ (Dakshin Kannada) ಜಿಲ್ಲೆಯ ಪುತ್ತೂರು (Puttur) ತಾಲೂಕಿನ…

ವರ್ತೂರು ಪ್ರಕಾಶ್ ಮೊಬೈಲ್ ಸೀಕ್ರೆಟ್ ‘ಗುಲಾಬ್ ಜಾಮೂನ್’ ಕೇಸ್!

ಬೆಂಗಳೂರು, (ಡಿಸೆಂಬರ್ 24): ಶ್ವೇತಾ ಗೌಡ ವಂಚನೆ ಕೇಸ್‌ನಲ್ಲಿ ಸಂಕಷ್ಟದಲ್ಲಿ ಸಿಲುಕಿರುವ ಮಾಜಿ ಸಚಿವ ವರ್ತೂರು ಪ್ರಕಾಶ್‌ (Varthur Prakash) ವಿಚಾರಣೆ ಬಳಿಕ ಪ್ರಕರಣಕ್ಕೆ ಟ್ವಿಸ್ಟ್‌ ಸಿಕ್ಕಿದೆ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತಿ ನಗರ ಪೊಲೀಸ್ ಠಾಣೆಗೆ ಹಾಜರಾಗಿದ್ದ ವರ್ತೂರು ಪ್ರಕಾಶ್‌,…

BIG NEWS:ಸ್ಪಾಗಳಲ್ಲಿ ಹೈಟೆಕ್ ವೇಶ್ಯಾವಾಟಿಕೆ: ಗೂಂಡಾ ಕಾಯ್ದೆಯಡಿ ಆರೋಪಿ ಅರೆಸ್ಟ್

ಹೈಟೆಕ್ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪಿಯನ್ನು ಗೂಂಡಾ ಕಾಯ್ದೆಯಡಿ ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಅನಿಲ್ ಕುಮಾರ್ ರೆಡ್ಡಿ ಬಂಧಿತ ಆರೋಪಿ. ಈತ ಸ್ಪಾಗಳಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ. ಆರೋಪಿ ಮೇಲೆ ಮಾನವ ಕಳ್ಳಸಾಗಾಣೆ ಸೇರಿ ಹಲವು ಪ್ರಕರಣಗಳು ದಾಖಲಾಗಿತ್ತು. ಆರೋಪಿಯನ್ನು ಬಳ್ಳಾರಿ ಜೈಲಿನಲ್ಲಿಡುವಂತೆ…

ಹಾಸ್ಟೆಲ್ ನಲ್ಲೆ ಆತ್ಮಹತ್ಯೆ ಗೆ ಶರಣಾದ ವಿದ್ಯಾರ್ಥಿನಿ!!

ಕಾಲೇಜಿನ ಹಾಸ್ಟೆಲ್ ನಲ್ಲಿಯೇ ವಿದ್ಯಾರ್ಥಿನಿ ಆತ್ಮಹತ್ಯೆ ಶರಣಾಗಿರುವ ಘಟನೆ ಕೋಲಾರ ಜಿಲ್ಲೆ ಶ್ರೀನಿವಾಸಪುರ ಪಟ್ಟಣ ಹೊರವಲಯದ ಭೈರವೇಶ್ವರ ಕಾಲೇಜು ಹಾಸ್ಟೆಲ್ ನಲ್ಲಿ ಘಟನೆ. ಆದ್ರೆ ಆತ್ಮಹತ್ಯೆಗೆ ನಿಕರ ಕಾರಣ ತಿಳಿದು ಬಂದಿಲ್ಲ.ಪ್ರಥಮ ಪಿ.ಯು.ಸಿ ಓದುತ್ತಿದ್ದ ವಿದ್ಯಾರ್ಥಿ ಬಿಂದುಶ್ರೀ ಭೈರವೇಶ್ವರ ಕಾಲೇಜು ಹಾಸ್ಟೆಲ್…

ಬಂಟ್ವಾಳ: ಶಾಲಾ ವಾರ್ಷಿಕೋತ್ಸವಕ್ಕೆ ಆಗಮಿಸಿದ್ದ ಯುವತಿಯ ಮೇಲೆ ಅತ್ಯಾಚಾರ; ಆರೋಪಿ ಬಂಧನ –

ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿದ್ದ ಯುವತಿಯೋರ್ವಳ ಮೇಲೆ ಯುವಕನೀರ್ವ ಅತ್ಯಾಚಾರಗೈದ ಘಟನೆ ನಡೆದಿರುವ ಬಗ್ಗೆ ತಡವಾಗಿ ವರದಿಯಾಗಿದ್ದು, ಅತ್ಯಾಚಾರ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ನೇತೃತ್ವದ ತಂಡ ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ. ನಾವೂರ ನಿವಾಸಿ ಜಯಂತ ಎಂಬಾತ…

ದಾರಿ ತಪ್ಪಿಸುವ ಜಾಹೀರಾತು: ಐಎಎಸ್ ತರಬೇತಿ ಕೇಂದ್ರಕ್ಕೆ 2 ಲಕ್ಷ ರೂ.ದಂಡ

ದಾರಿ ತಪ್ಪಿಸುವ ಜಾಹೀರಾತುಗಳನ್ನು ಪ್ರಕಟಿಸಿದ್ದಕ್ಕಾಗಿ ಕೇಂದ್ರೀಯ ಗ್ರಾಹಕ ರಕ್ಷಣಾ ಪ್ರಾಧಿಕಾರ(ಸಿಸಿಪಿಎ)ವು ‘ಶುಭ್ರಾ ರಂಜನ್ ಐಎಎಸ್ ಸ್ಟಡಿ’ಗೆ ಎರಡು ಲಕ್ಷ ರೂ.ದಂಡವನ್ನು ವಿಧಿಸಿದೆ. ಇಂತಹ ಜಾಹೀರಾತುಗಳನ್ನು ತಕ್ಷಣವೇ ನಿಲ್ಲಿಸುವಂತೆ ಅದು ತರಬೇತಿ ಕೇಂದ್ರಕ್ಕೆ ಆದೇಶಿಸಿದೆ. ಶುಭ್ರಾ ರಂಜನ್ ಐಎಎಸ್ ಸ್ಟಡಿಯು ತನ್ನ ಅಧಿಕೃತ…

ಕೋಳಿ ಅಂಕದಂತೆ ನಾಯಿ ಅಂಕ : ಬೆಟ್ಟಿಂಗ್ ಕಟ್ಟಿ ನಾಯಿಗಳ ಕಚ್ಚಾಡಿಸುತ್ತಿದ್ದ 80 ಜನರ ಬಂಧನ

ಗ್ರಾಮೀಣ ಪ್ರದೇಶದಲ್ಲಿ ಕೋಳಿ ಅಂಕ( ಕೋಳಿ ಕಟ್ಟ) ಆಡುವುದನ್ನು ನೀವು ನೋಡಿರಬಹುದು ಅಥವಾ ಕೇಳಿರಬಹುದು. ಎರಡು ಕೋಳಿಗಳ ಕಾಲಿಗೆ ಹರಿತವಾದ ಚೂರಿಯನ್ನು ಕಟ್ಟಿ ಕಾದಾಟಕ್ಕೆ ಬಿಡಲಾಗುತ್ತದೆ. ಕಾದಾಟಕ್ಕೆ ಇಳಿದ ಕೋಳಿಗಳ ಪರ ಹಾಗೂ ವಿರುದ್ಧವಾಗಿ ಕೋಳಿಗಳ ಮಾಲೀಕರು ಸೇರಿದಂತೆ ಅಲ್ಲಿದ್ದ ಇತರರು…

ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಮಗು ಸಾವು

ಚಿಕ್ಕಮಗಳೂರು ಜಿಲ್ಲೆ ಎನ್.ಆರ್. ಪುರ ತಾಲೂಕಿನ ರಾವೂರು ಗ್ರಾಮದಲ್ಲಿ ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಒಂದೂವರೆ ವರ್ಷದ ಮಗು ಮೃತಪಟ್ಟ ಘಟನೆ ನಡೆದಿದೆ. ಆನಂದ್, ಅನು ದಂಪತಿಯ ಪುತ್ರಿ ಪೂರ್ವಿಕಾ ಮೃತಪಟ್ಟ ಮಗು ಎಂದು ಹೇಳಲಾಗಿದೆ. ಮನೆಯಲ್ಲಿ ಆಟವಾಟಿಕೊಂಡಿದ್ದ ಮಗು…

ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

ಇಲ್ಲಿನ ಪೇಟೆಯಲ್ಲಿ ಶನಿವಾರ ತಡರಾತ್ರಿ 9 ಅಂಗಡಿಗಳಿಗೆ ಬೆಂಕಿ ಸ್ಪರ್ಶವಾಗಿದ್ದು, ಐದು ಅಂಗಡಿಗಳು ಸಂಪೂರ್ಣವಾಗಿ ಉರಿದು ನಾಶವಾಗಿವೆ. ಬದಿಯಡ್ಕ- ಪುತ್ತೂರು ರಸ್ತೆಯ ಎಡಭಾಗದಲ್ಲಿರುವ ಪೈ ಬಿಲ್ಡಿಂಗ್‌ ಎಂಬ ಕಮರ್ಶಿಯಲ್‌ ಕಾಂಪ್ಲೆಕ್ಸ್‌ನಲ್ಲಿ ದುರಂತ ಸಂಭವಿಸಿದೆ. ಒಟ್ಟು ಸುಮಾರು 1.83 ಕೋಟಿ ರೂ. ನಷ್ಟ…

Join WhatsApp Group
error: Content is protected !!