ರಸ್ತೆ ಬದಿ ನಿಂತಿದ್ದ ಲಾರಿಗೆ ಟೂರಿಸ್ಟ್ ಬಸ್ ಡಿಕ್ಕಿ – ಹಲವರಿಗೆ ಗಂಭೀರ ಗಾಯ
ಕಟಪಾಡಿ ನವೆಂಬರ್ 03: ರಸ್ತೆ ಬದಿ ನಿಂತಿದ್ದ ಲಾರಿಗೆ ಟೂರಿಸ್ಟ್ ಮಿನಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ ನಲ್ಲಿದ್ದ ಹಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ಮುಂಜಾನೆ ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಪೆಟ್ರೋಲ್ ಬಂಕ್ ಬಳಿ ನಡೆದಿದೆ. ಕೊಲ್ಲೂರಿನತ್ತ…
