ತೂಕದಲ್ಲಿ ಮೋಸ: ಆಭರಣ ಮಳಿಗೆಗಳಿಗೆ ಬೀಗ
ಮಂಡ್ಯ : ಗ್ರಾಹಕರಿಗೆ ತೂಕದಲ್ಲಿ ವ್ಯತ್ಯಾಸ ಮಾಡುತ್ತಿದ್ದ ಜಿಲ್ಲೆಯ ಪಾಂಡವಪುರ ಪಟ್ಟಣದ ಮೂರು ಆಭರಣ ಮಳಿಗೆಗಳಿಂದ ಎಲೆಕ್ಟ್ರಾನಿಕ್ ತೂಕದ ಯಂತ್ರಗಳನ್ನು ಗುರುವಾರ ವಶಪಡಿಸಿಕೊಂಡ ರಾಜ್ಯ ಆಹಾರ ಆಯೋಗದ ಸದಸ್ಯರ ತಂಡವು ಮಳಿಗೆಗಳಿಗೆ ಬೀಗ ಜಡಿದಿದೆ. ಮಹಾಲಕ್ಷ್ಮಿ ಬ್ಯಾಂಕರ್ ಅಂಡ್ ಜ್ಯುವೆಲರ್ಸ್, ಮಹೇಂದ್ರ…
