ಸ್ವಗ್ರಾಮದ ಸ್ಮಶಾನದ ಬಳಿ ಬದುಕು ಅಂತ್ಯಗೊಳಿಸಿದ ಮಹಾಲಕ್ಷ್ಮಿ ಕೊಲೆ ಶಂಕಿತ ಆರೋಪಿ ರಂಜನ್ ರಾಯ್ !
ಭುವನೇಶ್ವರ(ಸೆ.25) ಬೆಂಗಳೂರಿನ ವೈಯಾಲಿಕಾವಲ್‌ನಲ್ಲಿ ಮಹಾಲಕ್ಷ್ಮಿ ಮಹಿಳೆ ಕೊಲೆ ಹಾಗೂ ದೇಹವನ್ನು ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟ ಪ್ರಕರಣದ ಶಂಕಿತ ಆರೋಪಿ ಮುಕ್ತಿ ರಂಜನ್ ರಾಯ್ ಸಾವಿಗೆ ಶರಣಾಗಿದ್ದಾನೆ. ನೇಪಾಳಿ ಮೂಲದ ಮಹಾಲಕ್ಷ್ಮಿ ಹತ್ಯೆಗೈದು ನಾಪತ್ತೆಯಾಗಿದ್ದ ಒಡಿಶಾ ಮೂಲದ ಮುಕ್ತಿ ರಂಜನ್ ಇದೀಗ ಶವವಾಗಿ ಪತ್ತೆಯಾಗಿದ್ದಾನೆ.ತನ್ನ…
