ಗುಂಡ್ಯ: ಬಸ್ಸು- ಟ್ಯಾಂಕರ್ ಢಿಕ್ಕಿ; ಟ್ಯಾಂಕರ್ ಹಾಗೂ ಬಸ್ ಚಾಲಕ ಸಹಿತ ಹಲವರಿಗೆ ಗಾಯ
ಉಪ್ಪಿನಂಗಡಿ: ಕೆಎಸ್ಆರ್ಟಿಸಿ ಬಸ್ಸು ಹಾಗೂ ಟ್ಯಾಂಕರ್ ನಡುವೆ ಢಿಕ್ಕಿ ಸಂಭವಿಸಿ ಬಸ್ಸಿನಲ್ಲಿದ್ದ ಹಲವು ಪ್ರಯಾಣಿಕರು ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾ.ಹೆ. 75ರ ಶಿರಾಡಿ ಗ್ರಾಮದ ಗುಂಡ್ಯ ಸಮೀಪ ಸೋಮವಾರ ಸಂಜೆ ಸಂಭವಿಸಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಟ್ಯಾಂಕರ್ ಹಾಗೂ ಸುಬ್ರಹ್ಮಣ್ಯದಿಂದ…