ಪತನವಾದ ಏರ್ ಇಂಡಿಯಾ ವಿಮಾನದ ಡಿವಿಆರ್ ಪತ್ತೆ..!
ಗುಜರಾತ್ನ ಅಹಮದಾಬಾದ್ನಲ್ಲಿ ನಿನ್ನೆ ಪತನವಾದ ಏರ್ ಇಂಡಿಯಾ ವಿಮಾನದ ಅವಶೇಷಗಳಿಂದ ಡಿಜಿಟಲ್ ವಿಡಿಯೋ ರೆಕಾರ್ಡರ್ (DVR) ಪತ್ತೆಯಾಗಿದೆ. ಇಲ್ಲಿಯವರೆಗೆ ವಿಮಾನ ಅಪಘಾತಕ್ಕೆ ಕಾರಣವೇನು ಎಂಬುದು ತಿಳಿದು ಬಂದಿಲ್ಲ. ಇದೀಗ ಡಿವಿಆರ್ ಪತ್ತೆಯಾಗಿರುವುದರಿಂದ ಅಪಘಾತಕ್ಕೆ ಸಂಬಂಧಿಸಿದ ಅಗತ್ಯ ಮಾಹಿತಿಗಳು ಇದರಲ್ಲಿ ದಾಖಲಾಗಿರಲಿದೆ ಎಂದು…
