ಬೆಳ್ತಂಗಡಿ: ಅಪ್ರಾಪ್ತೆಯ ಅತ್ಯಾಚಾರ; ಪ್ರಕರಣ ದಾಖಲು
ಶಿರ್ಲಾಲು ಗ್ರಾಮದ ನಂದಗೋಕುಲ ಕಟ್ಟ ಮನೆ ಎಂಬಲ್ಲಿ ಅಪ್ರಾಪ್ತ ವಯಸ್ಸಿನ ಯುವತಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ನಡೆದಿದೆ. ಆರೋಪಿ ಶಿರ್ಲಾಲು ಗ್ರಾಮದ ನಿವಾಸಿ ಸನತ್ (28) ಎಂದು ತಿಳಿದುಬಂದಿದೆ.ಆರೋಪಿಯು ಯುವತಿಯ ತಂದೆಯ ಕಾರಿನಲ್ಲಿ ಚಾಲಕನಾಗಿ ದುಡಿಯುತ್ತಿದ್ದು, ಅಗಾಗ್ಗೆ ಮನೆಗೆ ಬಂದವನು…
