ಪ್ರಿಯಕರನಿಗೆ ತಾಯಿಯ ಖಾಸಗಿ ಫೋಟೋ ಕಳುಹಿಸಿದ ಆರೋಪ: ಮಗಳ ವಿರುದ್ಧ ಎಫ್ಐಆರ್
ಬೆಂಗಳೂರು: ತಾಯಿ ಹಾಗೂ ದೊಡ್ಡಮ್ಮನ ಖಾಸಗಿ ಫೋಟೊಗಳನ್ನು ರಹಸ್ಯವಾಗಿ ಸೆರೆಹಿಡಿದು ಪ್ರಿಯಕರನಿಗೆ ಕಳುಹಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಗಳು ಸೇರಿ ಇಬ್ಬರ ವಿರುದ್ಧ ಬ್ಯಾಟರಾಯನಪುರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ನಗರದ ನಿವಾಸಿ 49 ವರ್ಷದ ಮಹಿಳೆ ನೀಡಿದ ದೂರಿನ ಮೇರೆಗೆ ಮಗಳು ಹಾಗೂ…
