ಮಗನ ಸಾವಿನ ಸುದ್ದಿ ಕೇಳಿ ತಾಯಿಯೂ ಸಾವು
ಮ ಳವಳ್ಳಿ: ತಾಲ್ಲೂಕಿನ ನೆಟ್ಕಲ್ ಗ್ರಾಮದಲ್ಲಿ ಶನಿವಾರ ಮಗನ ಸಾವಿನ ಸುದ್ದಿ ಕೇಳಿದ ತಾಯಿಯೂ ಮೃತಪಟ್ಟಿದ್ದಾರೆ. ಗ್ರಾಮದ ಲೇಟ್ ಶಿವರಾಮು ಎಂಬುವರ ಪುತ್ರ ಕೃಷ್ಣಮೂರ್ತಿ (20) ಶುಕ್ರವಾರ ಮಧ್ಯಾಹ್ನ ಬೈಕ್ನಲ್ಲಿ ಹೋಗುತ್ತಿದ್ದ ವೇಳೆ ಪಂಡಿತಹಳ್ಳಿ ಬಳಿ ರಸ್ತೆಯ ತಿರುವಿನಲ್ಲಿ ನಿಯಂತ್ರಣ ತಪ್ಪಿ…
