ಕಣ್ಣೂರಿನ ಹೆಚ್ಚುವರಿ ಜಿಲ್ಲಾಧಿಕಾರಿ ಆತ್ಮಹತ್ಯೆ ಪ್ರಕರಣ:CPM ನಾಯಕಿ ದಿವ್ಯಾ ಬಂಧನ
ತಿ ರುವನಂತಪುರ: ಕೇರಳದ ಕಣ್ಣೂರು ಜಿಲ್ಲೆಯ ಹೆಚ್ಚುವರಿ ಜಿಲ್ಲಾಧಿಕಾರಿ ನವೀನ್ ಬಾಬು (55) ಆತ್ಮಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸಿಪಿಎಂ ನಾಯಕಿ ದಿವ್ಯಾ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯವು ಇಂದು (ಮಂಗಳವಾರ) ವಜಾಗೊಳಿಸಿದೆ. ಇದರ ಬೆನ್ನಲ್ಲೇ ನವೀನ್ ಬಾಬು ಆತ್ಮಹತ್ಯೆಗೆ…
