ಬೆಳಗಾವಿ: ನರ್ಸಿಂಗ್ ವಿದ್ಯಾರ್ಥಿನಿ ಕಿಡ್ನ್ಯಾಪ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಬೆಳಗಾವಿಯಲ್ಲಿ ನಡೆದಿದ್ದ ನರ್ಸಿಂಗ್ ವಿದ್ಯಾರ್ಥಿ ಅಪಹರಣ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ತಾನೇ ಸ್ವ ಇಚ್ಛೆಯಿಂದ ಹೋಗಿದ್ದಾಗಿ ಯುವತಿ ತಿಳಿಸಿದ್ದಾಳೆ. 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ರಾಧಿಕಾ ಮುಚ್ಚಂಡಿ ನಾಪತ್ತೆಯಾಗಿದ್ದಳು. ಅಪಹರಣ ಪ್ರಕರಣ ದಾಖಲಾಗಿತ್ತು. ಇದೀಗ ಯುವತಿ, ನನ್ನನ್ನು ಯಾರೂ ಅಪಹರಿಸಿಲ್ಲ.…