ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ವಿಡಿಯೊ: ಆರೋಪಿ ಕುಶಾಲ್ ಪೊಲೀಸ್ ವಶಕ್ಕೆ
ರಾಮನಗರ: ಕಾಲೇಜಿನ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ತನ್ನ ಮೊಬೈಲ್‌ನಿಂದ ವಿಡಿಯೊ ಸೆರೆ ಹಿಡಿಯುತ್ತಿದ್ದ ವಿದ್ಯಾರ್ಥಿಯೊಬ್ಬನನ್ನು ಕುಂಬಳಗೋಡು ಠಾಣೆ ಪೊಲೀಸರು ಶುಕ್ರವಾರ ವಶಕ್ಕೆ ಪಡೆದಿದ್ದಾರೆ. ದೊಡ್ಡಬೆಲೆ ರಸ್ತೆಯಲ್ಲಿರುವ ಎಸಿಎಸ್ ಎಂಜಿನಿಯರ್ ಕಾಲೇಜಿನ ಕಂಪ್ಯೂಟರ್ ವಿಜ್ಞಾನ ವಿಭಾಗದ 7ನೇ ಸೆಮಿಸ್ಟರ್‌ನಲ್ಲಿ ಓದುತ್ತಿದ್ದ ಚಿಕ್ಕಗೊಲ್ಲರಹಟ್ಟಿ ಕುಶಾಲ್, ಪೊಲೀಸರು…