ಶಾಸಕಿಯನ್ನು ಪಕ್ಷದಿಂದ ಉಚ್ಛಾಟನೆ ಮಾಡಿದ ಕಾಂಗ್ರೆಸ್
ಒಡಿಶಾದ ಬಾರಾಬತಿ-ಕಟಕ್ ಕ್ಷೇತ್ರದ ಶಾಸಕಿ ಸೋಫಿಯಾ ಫಿರ್ದೌಸ್ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿದೆ. ಸೋಫಿಯಾ ಫಿರ್ದೌಸ್ ಒಡಿಶಾ ರಾಜ್ಯದ ಮೊದಲ ಮುಸ್ಲಿಂ ಶಾಸಕಿಯಾಗಿದ್ದರು. ಸೋಫಿಯಾ ಫಿರ್ದೌಸ್ ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿ, ಪಕ್ಷದ ವಿಪ್ ಉಲ್ಲಂಘನೆ ಮಾಡಿದ ಕಾರಣಕ್ಕೆ ಅವರನ್ನು…
