BREAKING NEWS:ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್ ಹತ್ಯೆ ಪ್ರಕರಣ:ಪತ್ನಿ, ಪುತ್ರಿ ಅರೆಸ್ಟ್
ರಾಜ್ಯವನ್ನೇ ಬೆಚ್ಚಿ ಬೀಳಿಸಿದ ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ನಿ ಹಾಗೂ ಪುತ್ರಿಯನ್ನು ಪೊಲೀಸರು ಅಧಿಕೃತವಾಗಿ ಬಂಧಿಸಿದ್ದಾರೆ. ಬೆಂಗಳೂರಿನ ಹೆಚ್.ಎಸ್.ಆರ್.ಲೇಔಟ್ ಠಾಣೆ ಪೊಲೀಸರು ಓಂ ಪ್ರಕಾಶ್ ಅವರ ಪತ್ನಿ ಪಲ್ಲವಿ ಹಾಗೂ ಪುತ್ರಿ ಕೃತಿಯನ್ನು ಬಂಧಿಸಿ ವಿಚಾರಣೆ…
