ಚಿಕ್ಕಮಗಳೂರು: ಬೈಕ್ಗೆ ಕಾರು ಢಿಕ್ಕಿ; ಬೆಳ್ತಂಗಡಿಯ ಯುವಕ ಸಜೇಶ್ ಮೃತ್ಯು
ಬೈಕಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಗುರುವಾರ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್ ಪುರದಲ್ಲಿ ನಡೆದಿದೆ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳದ ಕುಂದಲಿಕೆ ನಿವಾಸಿ ಶಾಜಿ ಎಂಬವರ ಪುತ್ರ ಸಜೇಶ್ (26) ಮೃತ ಯುವಕ. ಎನ್.ಆರ್ ಪುರ ಬಳಿ ಅಲ್ಯೂಮಿನಿಯಂ…
