‘ಏರ್ಲಾ ಗ್ಯಾರಂಟಿ ಅತ್ತು’ ತುಳು ನಾಟಕ ಕಲಾವಿದರ ಕಾರು ಅಪಘಾತ
ಮಣಿಪಾಲ: ಈಶ್ವರ ನಗರದ ನಗರಸಭೆಯ ಪಂಪ್‌ಹೌಸ್ ಬಳಿ ಇಂದು ಸಂಜೆ ವೇಳೆ ನಾಟಕ ಕಲಾವಿದರ ಕಾರೊಂದು ಅಪಘಾತಕ್ಕೀಡಾಗಿದ್ದು, ಯಾವುದೇ ಗಾಯಗಳಾಗದೇ ಎಲ್ಲರೂ ಅಪಾಯದಿಂದ ಪಾರಾಗಿರುವ ಬಗ್ಗೆ ವರದಿಯಾಗಿದೆ. ಉಡುಪಿಯ ಹೀರೆಬೆಟ್ಟುವಿನಲ್ಲಿ ಇಂದು ಸಂಜೆ ಪ್ರದರ್ಶನಗೊಳ್ಳಲಿದ್ದ ‘ಏರ್ಲಾ ಗ್ಯಾರಂಟಿ ಅತ್ತು’ ನಾಟಕ ಪ್ರದರ್ಶನಕ್ಕಾಗಿ…
