ಮುತ್ತಾಝ್ ಅಲಿ ಪ್ರಕರಣ: ಪ್ರಮುಖ ಆರೋಪಿ ರೆಹಮತ್‌ಗೆ ಜಾಮೀನು
ಸುರತ್ಕಲ್:ಉದ್ಯಮಿ ಮುಲ್ತಾಝ್ ಅಲಿ ಪ್ರಕರಣದಲ್ಲಿ ಪ್ರಮುಖ ಆರೋಪಿ ರೆಹಮತ್ ಗೆ ಕರ್ನಾಟಕ ಉಚ್ಚ ನ್ಯಾಯಾಲಯವು ಸೋಮವಾರ ಜಾಮೀನು ಮಂಜೂರು ಮಾಡಿ ಆದೇಶಿಸಿದೆ. ಪ್ರಕರಣ ಸಂಬಂಧ ಪ್ರಮುಖ ಆರೋಪಿ ರೆಹಮತ್ ನನ್ನು ಹೊರತು ಪಡಿಸಿ ಸುರತ್ಕಲ್ ಕೃಷ್ಣಾಪುರ 7ನೇ ಬ್ಲಾಕ್ ನಿವಾಸಿ ರೆಹಮತ್‌ಳ…