Category: ಕ್ರೈಂ

ದರ್ಬೆ ಪ್ರವಾಸಿ ಮಂದಿರ ಸಮೀಪ ಓಮಿನಿ–ರಿಕ್ಷಾ ಡಿಕ್ಕಿ..!!!

ಪುತ್ತೂರು, ಮಾ. 18: ದರ್ಬೆಯ ಪ್ರವಾಸಿ ಮಂದಿರ ಸಮೀಪ ಬುಧವಾರ ಓಮಿನಿ ಕಾರು ಮತ್ತು ಆಟೋ ರಿಕ್ಷಾ ನಡುವೆ ಸಂಭವಿಸಿದ ಅಪಘಾತದಲ್ಲಿ ರಿಕ್ಷಾ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ.ದರ್ಬೆಯಿಂದ ಪ್ರವಾಸಿ ಮಂದಿರದವರೆಗೆ ಬಂದ KA 21 N 5654 ಸಂಖ್ಯೆಯ ಓಮಿನಿ, ಪ್ರವಾಸಿ…

ಶಾಸಕಿಯನ್ನು ಪಕ್ಷದಿಂದ ಉಚ್ಛಾಟನೆ ಮಾಡಿದ ಕಾಂಗ್ರೆಸ್‌

ಒಡಿಶಾದ ಬಾರಾಬತಿ-ಕಟಕ್ ಕ್ಷೇತ್ರದ ಶಾಸಕಿ ಸೋಫಿಯಾ ಫಿರ್ದೌಸ್ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿದೆ. ಸೋಫಿಯಾ ಫಿರ್ದೌಸ್ ಒಡಿಶಾ ರಾಜ್ಯದ ಮೊದಲ ಮುಸ್ಲಿಂ ಶಾಸಕಿಯಾಗಿದ್ದರು. ಸೋಫಿಯಾ ಫಿರ್ದೌಸ್ ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿ, ಪಕ್ಷದ ವಿಪ್ ಉಲ್ಲಂಘನೆ ಮಾಡಿದ ಕಾರಣಕ್ಕೆ ಅವರನ್ನು…

ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಸಸ್ಪೆಂಡ್..!!

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ. ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಸುಧೀರ್ ಕುಮಾರ್…

ಶಾಂತಿ ಮಾತೇ ಇಲ್ಲ, ಯುದ್ಧವೊಂದೇ ದಾರಿ:ಮೊಜ್ತಾಬಾ ಖಮೇನಿ

ಮಧ್ಯಪ್ರಾಚ್ಯದಲ್ಲಿ ಶಾಂತಿಯ ಭರವಸೆ ಕ್ಷೀಣಿಸುತ್ತಿದ್ದು, ಇರಾನ್‌ನ ನೂತನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ನೀಡಿರುವ ಹೇಳಿಕೆಗಳು ಜಾಗತಿಕ ಮಟ್ಟದಲ್ಲಿ ತಲ್ಲಣ ಸೃಷ್ಟಿಸಿವೆ. ಅಧಿಕಾರ ವಹಿಸಿಕೊಂಡ ಬಳಿಕ ಎರಡನೇ ಬಾರಿ ಪ್ರತಿಕ್ರಿಯೆ ನೀಡಿರುವ ಮೊಜ್ತಾಬಾ ಖಮೇನಿ (Mojtaba Khamenei), ಯುದ್ಧ ನಿಲ್ಲುವ ಸಾಧ್ಯತೆಯನ್ನು…

ಭೂ ವ್ಯವಹಾರ ದ್ವೇಷ: ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಯತ್ನ; ಆರೋಪಿ ಬಂಧನ

ಮಂಗಳೂರು, ಮಾ.17: ಭೂ ವ್ಯವಹಾರದಲ್ಲಿ ಉಂಟಾದ ವೈಮನಸ್ಸಿನ ಹಿನ್ನೆಲೆಯಲ್ಲಿ ದ್ವಿಚಕ್ರ ವಾಹನ ಸವಾರನಿಗೆ ಕಾರಿನಿಂದ ಹಿಂಬದಿಯಿಂದ ಡಿಕ್ಕಿ ಹೊಡೆದು ಕೊಲೆ ಮಾಡಲು ಯತ್ನಿಸಿದ ಆರೋಪದಲ್ಲಿ ಯುವಕನನ್ನು ಮಂಗಳೂರು ಪೂರ್ವ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.ಬಂಧಿತನನ್ನು ಮಹಮ್ಮದ್ ಶರೀಫ್ (26), ತಂದೆ ಇಕ್ಬಾಲ್…

ಸುಳ್ಯ :ಸಮುದಾಯ ಸೇವೆ ವೈರಲ್; ಯುವಕ ಆತ್ಮಹ*ತ್ಯೆ ಗೆ ಯತ್ನ..!!

ಸುಳ್ಯ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ನ್ಯಾಯಾಲಯದಿಂದ 15 ದಿನಗಳ ಸಮುದಾಯ ಸೇವೆಗೆ ಗುರಿಯಾಗಿದ್ದ ಯುವಕನೊಬ್ಬ, ಆ ಸೇವೆಯ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹಿನ್ನೆಲೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸುಳ್ಯದಲ್ಲಿ ನಡೆದಿದೆ.ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ…

8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ

ಬಂಟ್ವಾಳ: ಕಳವು ಪ್ರಕರಣದಲ್ಲಿ ಎಂಟು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.ಬಂಟ್ವಾಳ ಗ್ರಾಮಾಂತರ ಠಾಣೆಯ ಅ.ಕ್ರ.166/2017, ಕಲಂ 379 r/w 34 ಐಪಿಸಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ಮലപ്പുറം ಜಿಲ್ಲೆಯ ನಿವಾಸಿ ಮೊಹಮ್ಮದ್ ಅನಾಸ್ (38) ಎಂಬಾತ…

ಚಾಲಕನ ನಿಯಂತ್ರಣ ತಪ್ಪಿ ಎಲ್ಪಿಜಿ ಗ್ಯಾಸ್ ಟ್ಯಾಂಕರ್ ಪಲ್ಟಿ

ಉಡುಪಿ: ಉಡುಪಿ ಜಿಲ್ಲೆಯ ಕಟಪಾಡಿ ಎಂಬಲ್ಲಿ ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಕಾಪು ತಾಲೂಕಿನ ಕಟಪಾಡಿಯಲ್ಲಿ ಕಾಮಗಾರಿ ನಡೆಯುತ್ತಿರುವ ಹೆದ್ದಾರಿಯಲ್ಲಿ ಸಾಗುತ್ತಿದ್ದ ಗ್ಯಾಸ್ ಟ್ಯಾಂಕರ್ ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಸ್ಥಳದಲ್ಲಿ ಕೆಲಕಾಲ…

ಬ್ಯಾಂಕ್ ಮಹಿಳಾ ಉದ್ಯೋಗಿಗೆ ಅಶ್ಲೀಲ ಸಂದೇಶ: ಪ್ರಕರಣ ದಾಖಲು

ಬೆಂಗಳೂರು: ನಗರದ ಕಾಚರಕನಹಳ್ಳಿ ಪ್ರದೇಶದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯ ಮಹಿಳಾ ಉದ್ಯೋಗಿಗೆ ಅಶ್ಲೀಲ ಹಾಗೂ ಅನುಚಿತ ಸಂದೇಶಗಳನ್ನು ಕಳುಹಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.40 ವರ್ಷದ ಮಹಿಳೆ ಎಸ್‌ಬಿಐ ಕಾಚರಕನಹಳ್ಳಿ ಶಾಖೆಯಲ್ಲಿ ಸೀನಿಯರ್ ಅಸೋಸಿಯೇಟ್…

ಸುಳ್ಯ :ಸಂಚಾರ ನಿಯಮ ಉಲ್ಲಂಘನೆ: ಯುವಕನಿಗೆ ದಂಡ, 15 ದಿನ ಸಮುದಾಯ ಸೇವೆ-ಫಲಕ ಹಿಡಿದು ಜಾಗೃತಿ ಮೂಡಿಸಲು ನ್ಯಾಯಾಲಯದ ಆದೇಶ..!!

ಸುಳ್ಯ: ಸಂಚಾರ ನಿಯಮಗಳನ್ನು ಮರುಮರು ಉಲ್ಲಂಘಿಸುತ್ತಿದ್ದ ಸುಳ್ಯ ನಿವಾಸಿ ರಕ್ಷಿತ್ ಜಿ ವಿರುದ್ಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಐಎಂವಿ ಕಾಯ್ದೆ ಕಲಂ 119 ರ್/ವ್ 177, 184, 194(ಸಿ) ಅಡಿಯಲ್ಲಿ ಮೂರು ಪ್ರತ್ಯೇಕ ಲಘು ಪ್ರಕರಣಗಳು ದಾಖಲಾಗಿದ್ದವು.ಪೊಲೀಸ್ ಉಪ ನಿರೀಕ್ಷಕ ಸಂತೋಷ್…

Join WhatsApp Group
error: Content is protected !!