ಮಾಣಿ: ಭೀಕರ ರಸ್ತೆ ಅಪಘಾತ ಬೈಕ್ ಸವಾರ ಸುಳ್ಯದ ಮೂಲದ ಪುನೀತ್ ಮೃತ್ಯು
ಮಾಣಿ : ಬೈಕ್ ಮತ್ತು ಟೆಂಪೊ ನಡುವೆ ಭೀಕರ ಅಪಘಾತ ಸಂಭವಿಸಿ ಸವಾರ ಮೃತಪಟ್ಟ ಘಟನೆ ಬುಧವಾರ ( ಡಿ 18) ರಾತ್ರಿ ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ ನಲ್ಲಿ ನಡೆದಿದೆ. ಸುಳ್ಯ ನಿವಾಸಿ, ಸೂರಿಕುಮೇರು ಸಮೀಪದ ಕೋಸ್ಟಲ್ ಕೋಳಿ ಫಾರ್ಮ್…
ಮಾಣಿ : ಬೈಕ್ ಮತ್ತು ಟೆಂಪೊ ನಡುವೆ ಭೀಕರ ಅಪಘಾತ ಸಂಭವಿಸಿ ಸವಾರ ಮೃತಪಟ್ಟ ಘಟನೆ ಬುಧವಾರ ( ಡಿ 18) ರಾತ್ರಿ ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ ನಲ್ಲಿ ನಡೆದಿದೆ. ಸುಳ್ಯ ನಿವಾಸಿ, ಸೂರಿಕುಮೇರು ಸಮೀಪದ ಕೋಸ್ಟಲ್ ಕೋಳಿ ಫಾರ್ಮ್…
ಸಾ ಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ಒಂದು ಹಳೆ ವೀಡಿಯೊ, ಅನುಮಾನಾಸ್ಪದ ಘಟನೆಯನ್ನು ತೋರಿಸುತ್ತಿದೆ. ವೀಡಿಯೊದಲ್ಲಿ, ಒಬ್ಬ ವ್ಯಕ್ತಿ ಸೂಟ್ಕೇಸ್ನೊಂದಿಗೆ ಇರುವುದು ಕಂಡುಬಂದಿದೆ. ಈ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದ್ದಂತೆ, ಜನರು ಸೂಟ್ಕೇಸ್ನ ಒಳಗಡೆ ಏನಿರಬಹುದು ಎಂಬ ಕುತೂಹಲದಲ್ಲಿದ್ದಾರೆ. ಸೂಟ್ಕೇಸ್…
ಕೋಝಿಕ್ಕೋಡ್ನ ವೈದ್ಯಕೀಯ ಕಾಲೇಜು ಸರ್ಕಾರಿ ನರ್ಸಿಂಗ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ವಿದ್ಯಾರ್ಥಿನಿ ಲಕ್ಷ್ಮಿ ರಾಧಾಕೃಷ್ಣನ್ (20) ಸಾವು ನಿಗೂಢತೆಯಿಂದ ಕೂಡಿದೆ ಹಾಗೂ ಅನುಮಾನಾಸ್ಪದವಾಗಿದೆ ಎಂದು ಮೃತ ಯುವತಿಯ ಸಂಬಂಧಿಕರು ಆರೋಪಿಸಿದ್ದು, ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ಪೊಲೀಸರಿಗೆ ಸದ್ಯ ಪ್ರಕರಣವನ್ನು ಭೇದಿಸುವುದು ಈಗ…
ಮಂಗಳೂರು ತಾಲೂಕು ತೆಂಕ ಎಡಪದವು ಗ್ರಾಮದ ಶಿಬ್ರಿಕೆರೆ ಗಣೇಶ್ ಮಿಲ್ ಬಳಿ ಇರುವ ಒಳ ರಸ್ತೆಯಲ್ಲಿ ಡಿ. 12ರಂದು ನಡೆದುಕೊಂಡು ಮಧ್ಯಾಹ್ನ ವೇಳೆಯಲ್ಲಿ ಹೋಗುತ್ತಿದ್ದ ಒಂಟಿ ಮಹಿಳೆಯ ಬಳಿ ಸ್ಕೂಟರ್ನಲ್ಲಿ ಬಂದ ವ್ಯಕ್ತಿ ವಿಳಾಸ ಕೇಳುವ ನೆಪದಲ್ಲಿ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು…
ಪತಿಯಿಂದ ಅಂತರ ಕಾಯ್ದುಕೊಂಡಿದ್ದ ಯುವತಿಯೊಬ್ಬಳು, ಪ್ರಿಯಕರನ ಬಳಿ ಆ ಒಂದು ಫೋಟೋ ಕಳಿಸು ಎಂದು ಬೇಡಿಕೊಂಡಿದ್ದಳು. ಆದರೆ, ತಾನು ಕೇಳಿದ ಸಮಯಕ್ಕೆ ಸರಿಯಾಗಿ ಫೋಟೋ ಬರದಿದ್ದ ಕಾರಣಕ್ಕೆ ಮನನೊಂದ ಪ್ರೇಯಸಿ, ರಾತ್ರಿ ಕಳೆದು ಬೆಳಗಾಗುವುದರೊಳಗೆ ಸಾವಿಗೆ ಶರಣಾದ ಘಟನೆ ಗುಜರಾತ್ನ ಬನಸ್ಕಾಂತದಲ್ಲಿ…
ಶ ಬರಿಮಲೆಯ ಅಯ್ಯಪ್ಪ ಸ್ವಾಮಿ ಸನ್ನಿಧಾನದಲ್ಲಿ ಫ್ಲೈ ಓವರ್ ನಿಂದ ಜಿಗಿದು ಭಕ್ತನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಫ್ಲೈ ಓವರ್ ನಿಂದ ಜಿಗಿದು ಗಂಭೀರವಾಗಿ ಗಾಯಗೊಂಡಿದ್ದ ಭಕ್ತ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೃತರನ್ನು ಕರ್ನಾಟಕದ ಕನಕಪುರದ ನಿವಾಸಿ…
ಉಪ್ಪಿನಂಗಡಿ: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸಿನ ಚಾಲಕನೊಬ್ಬ ಕಂಠಪೂರ್ತಿ ಕುಡಿದು ಯದ್ವಾತದ್ವ ಬಸ್ ಚಲಾಯಿಸಿ ಪ್ರಯಾಣಿಕರನ್ನು ಭೀತಿಯಲ್ಲಿ ಕೆಡವಿದ ಘಟನೆ ರವಿವಾರ ರಾತ್ರಿ ಉಪ್ಪಿನಂಗಡಿಯಲ್ಲಿ ಘಟಿಸಿದೆ. ಪುತ್ತೂರಿನಿಂದ ಉಪ್ಪಿನಂಗಡಿಗೆ ಆಗಮಿಸಿ ಆಲಂತಾಯದತ್ತ ಸಾಗುತ್ತಿದ್ದ ಕೆಎ 19 ಎಫ್3324 ಕೆಎಸ್ಸಾರ್ಟಿಸಿ ಬಸ್ಸನ್ನು…
ಹೋಮ್ ನರ್ಸ್ ಕೆಲಸಕ್ಕೆಂದು ಬಂದು ಲಕ್ಷಾಂತರ ರೂ. ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಕಾರ್ಕಳ ಪೊಲೀಸರು ಮುಂಬೈಯಲ್ಲಿ ಬಂಧಿಸಿದ್ದಾರೆ. ತೆಳ್ಳಾರ್ ನಿವಾಸಿ ರತ್ನಾಕರ ಸುವರ್ಣ ಯಾನೆ ಭೂಮಿಕಾ ರತ್ನಾಕರ (50) ಹಾಗೂ ಕುಕ್ಕುಂದೂರು ಕುಪ್ಪಬೆಟ್ಟು ನಿವಾಸಿ ಕಾರ್ತಿಕ್ ಶೆಟ್ಟಿ (28)…
ರಾಮನಗರದ ದಯಾನಂದ ಸಾಗರ ಆಸ್ಪತ್ರೆಯ ಶೌಚಗುಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೇಪಾಳ ಮೂಲದ ಇಬ್ಬರು ಆರೋಪಿಗಳನ್ನು ಹಾರೋಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಅಮೃತ ಕುಮಾರಿ (21) ಹಾಗೂ ಸುರೇಂದ್ರ ಮೆಹ್ರಾ (22) ಎಂದು ಗುರುತಿಸಲಾಗಿದೆ. ನ.24ರಂದು…
ಮದುವೆಯ ಮೊದಲ ರಾತ್ರಿಯೇ ಪತ್ನಿ ತನ್ನ ಪತಿಗೆ ಹಾಲಿನಲ್ಲಿ ಮತ್ತು ಭರಿಸುವ ಔಷಧ ಹಾಕಿ ನೀಡಿ ಮನೆಯಲ್ಲಿದ್ದ 12 ಲಕ್ಷ ಮೌಲ್ಯದ ನಗನಗದು ದೋಚಿ ಪರಾರಿಯಾಗಿರುವ ಘಟನೆಯೊಂದು ಮಧ್ಯಪ್ರದೇಶದ ಛತ್ತರ್ಪುರದಲ್ಲಿ ಬೆಳಕಿಗೆ ಬಂದಿದೆ. ಇದೀಗ ಮದುವೆಗಾಗಿ ಸಾಲಸೋಲ ಮಾಡಿ ಮಾಡಿಟ್ಟ ಚಿನ್ನಾಭರಣ…