ಗ್ರಾಪಂ ಅಧ್ಯಕ್ಷ ಸ್ಥಾನಕ್ಕಾಗಿ ಉಪಾಧ್ಯಕ್ಷೆ ಪತಿಯ ಹತ್ಯೆ:ಬಿಜೆಪಿ ಗ್ರಾಮಾಂತರ ಮಂಡಲ ಯುವ ಮೋರ್ಚಾ ಅಧ್ಯಕ್ಷ ಸೇರಿದಂತೆ ನಾಲ್ವರ ಬಂಧನ
ನಂಜನಗೂಡು ತಾಲೂಕಿನ ದೇವರಸನಹಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಪತಿ ಅನುಮಾನಾಸ್ಪದವಾಗಿ ಸಾವಿಗೀಡಾದ ಪ್ರಕರಣವನ್ನು ನಂಜನಗೂಡು ಗ್ರಾಮಾಂತರ ಪೊಲೀಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಿಜೆಪಿ ಗ್ರಾಮಾಂತರ ಮಂಡಲ ಯುವ ಮೋರ್ಚಾ ಅಧ್ಯಕ್ಷ ಹಾಗೂ ಹಾಲಿ ದೇವರಸನಹಳ್ಳಿ ಗ್ರಾಪಂ ಸದಸ್ಯ ಗೋವರ್ಧನ್…
