ಸುರತ್ಕಲ್|ಚೂರಿ ಇರಿತ ಪ್ರಕರಣ: ಪ್ರಮುಖ ಆರೋಪಿ ರೌಡಿಶೀಟರ್ ಗುರುರಾಜ್ ಆಚಾರಿ ಬಂಧನ
ಕ್ಷುಲ್ಲಕ ಕಾರಣಕ್ಕೆ ಯುವಕರಿಬ್ಬರಿಗೆ ಚೂರಿ ಇರಿದು ಕೊಲೆಗೆ ಯತ್ನಿಸಿದ ಪ್ರಕರಣದ ಪ್ರಮುಖ ಆರೋಪಿ ರೌಡಿಶೀಟರ್ ಗುರುರಾಜ್ ಆಚಾರಿ ಎಂಬಾತನನ್ನು ಸುರತ್ಕಲ್ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಸುರತ್ಕಲ್ ಕಟ್ಲ ನಿವಾಸಿಗಳಾದ ಸುಶಾಂತ್ ಯಾನೆ ಕಡವಿ, ಕೆ.ವಿ. ಅಲೆಕ್ಸ್, ಸುರತ್ಕಲ್ ಇಂದಿರಾ…
