ಮಾವನಿಂದ ವಿದ್ಯಾರ್ಥಿನಿ ಗರ್ಭಿಣಿ
ತಾಲೂಕಿನ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯೊಂದರ 10ನೇ ತರಗತಿ ವಿದ್ಯಾರ್ಥಿನಿ 5 ತಿಂಗಳ ಗರ್ಭಿಣಿಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಳೆದ 2-3 ತಿಂಗಳಿನಿಂದ ವಿದ್ಯಾರ್ಥಿನಿಯ ದೇಹದಲ್ಲಾದ ಬದಲಾವಣೆ ಗಮನಿಸಿ ಹಾಸ್ಟೆಲ್ನ ಮೇಲ್ವಿಚಾರಕರು ಪೋಷಕರನ್ನು ಕರೆಸಿದ್ದು, ಸರ್ಕಾರಿ ಆಸ್ಪತ್ರೆಯಲ್ಲಿ ಪರೀಕ್ಷೆಗೆ…
