ಕೌಟುಂಬಿಕ ಕಲಹ: ಪತ್ನಿಯಿಂದ ದೂರಾಗಿ ವಾಸಿಸುತ್ತಿದ್ದ ಬೆಂಗಳೂರು ಎಂಎನ್‌ಸಿ ಉದ್ಯೋಗಿ ಸಾವಿಗೆ ಶರಣು
ಬಹುರಾಷ್ಟ್ರೀಯ ಕಂಪನಿಯೊಂದರಲ್ಲಿ ಮಾರ್ಕೆಟಿಂಗ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಕೌಟುಂಬಿಕ ಕಲಹದಿಂದ ಬೇಸತ್ತು ಸಾವಿಗೀಡಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 40 ವರ್ಷದ ಪ್ರಶಾಂತ್ ನಾಯರ್ ಸಾವಿಗೆ ಶರಣಾದ ವ್ಯಕ್ತಿ. ಪ್ರಶಾಂತ್ ನಾಯರ್ ಹಾಗೂ ಪತ್ನಿ ಪೂಜಾ ನಾಯರ್ ಅವರು ಪ್ರತ್ಯೇಕವಾಗಿ ವಾಸ…
