ಮನೆಯ ವಿದ್ಯುತ್ ಮೀಟರ್ ಗೆ ಸಿಡಿಲು ಬಡಿದು ಮೂವರಿಗೆ ಗಾಯ
ಉಡುಪಿ: ಮನೆಯ ವಿದ್ಯುತ್ ಮೀಟರ್ಗೆ ಸಿಡಿಲು ಬಡಿದು ಮೂವರು ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಮಿಯ್ಯಾರು ಗ್ರಾಮದ ನೆಲ್ಲಿಗುಡ್ಡೆ ಮೊರಾರ್ಜಿ ವಸತಿ ಶಾಲೆಯ ಬಳಿ ನಡೆದಿದೆ. ಗಾಯಗೊಂಡವರನ್ನು ಸುಬ್ರಹ್ಮಣ್ಯ (18), ಸುರೇಶ್ (28) ಹಾಗೂ ಆನಂದ (25) ಎಂದು ಗುರುತಿಸಲಾಗಿದೆ. ಇವರು…
