ಬಂಟ್ವಾಳ | ಶಾಲಾ ಬಸ್ ಚಾಲನೆ ವೇಳೆ ಚಾಲಕನಿಗೆ ಮೂರ್ಛೆ ರೋಗ: ವಿದ್ಯುತ್ ಕಂಬಕ್ಕೆ ಡಿಕ್ಕಿ- ತಪ್ಪಿದ ಅನಾಹುತ
ಬಂಟ್ವಾಳ: ಇಲ್ಲಿನ ಖಾಸಗಿ ಶಾಲೆಯ ವಿದ್ಯಾರ್ಥಿಗಳನ್ನು ಕರೆದುಕೊಂಡು ಬರುತ್ತಿದ್ದ ಬಸ್ ಚಾಲಕನಿಗೆ ಮೂರ್ಚೆ ರೋಗ ( ಪಿಡ್ಸ್) ಉಂಟಾಗಿ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಪೊಳಲಿ ಸಮೀಪದ ಬಡಕಬೈಲು ಎಂಬಲ್ಲಿ ಇಂದು(ಅ.14) ಬೆಳಿಗ್ಗೆ ನಡೆದಿದೆ. ಬಡಕಬೈಲು ಸೈಂಟ್ ಡೊಮಿನಿಕ್…
