ಬ್ಯಾಂಕ್ ಲಾಕರಲ್ಲಿದ್ದ ಚಿನ್ನ ಎಗರಿಸಿ ಬೆಟ್ಟಿಂಗ್ ಆಟ! ₹4 ಕೋಟಿ ಮೌಲ್ಯದ ಆಭರಣ ಕದ್ದ ಮ್ಯಾನೇಜರ್!
ಬೆಂಗಳೂರು: ಮಲಯಾಳಂ ನಟ ದುಲ್ಕರ್ ಸಲ್ಮಾನ್ ಅಭಿನಯದ ಲಕ್ಕಿ ಭಾಸ್ಕರ್ ಸಿನಿಮಾದ ಕಥೆಯನ್ನು ನೆನಪಿಸುವಂತಹ ಘಟನೆಯೊಂದು ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಪ್ರತಿಷ್ಠಿತ ಸರ್ಕಾರಿ ಬ್ಯಾಂಕ್ ಒಂದರ ಶಾಖೆಯಲ್ಲಿ ಸಹಾಯಕ ವ್ಯವಸ್ಥಾಪಕನಾಗಿ ಕಾರ್ಯನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬ, ಗ್ರಾಹಕರು ಬ್ಯಾಂಕ್ ಲಾಕರ್ನಲ್ಲಿ ಇರಿಸಿದ್ದ ₹4.12 ಕೋಟಿ…
