ಬೆಳಗಾವಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತ!-ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರು!
ಬೆ ಳಗಾವಿಯಲ್ಲಿ (Belagavi) ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಪ್ರಯಾಣಿಸುತ್ತಿದ್ದ ಕಾರು (Car) ಅಪಘಾತಕ್ಕೀಡಾಗಿದೆ (Accident). ಭೀಕರ ರಸ್ತೆ ಅಪಘಾತದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಎಂಎಲ್ಸಿ ಚೆನ್ನರಾಜ ಹಟ್ಟಿಹೊಳಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದಲ್ಲಿ…
