ಬಳ್ಳಾರಿ: ಎಟಿಎಂ ದೋಚಲು ಯತ್ನಿಸುತ್ತಿರುವಾಗಲೇ ಕಳ್ಳನನ್ನು ಸೆರೆ ಹಿಡಿದ ಪೊಲೀಸರು
ಬಳ್ಳಾರಿ: ಕಳ್ಳನೋರ್ವ ಎಟಿಎಂಗೆ ನುಗ್ಗಿ ಹಣ ದೋಚಲು ಪ್ರಯತ್ನಿಸುತ್ತಿರುವಾಗಲೇ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಇಲ್ಲಿನ ಬ್ರೂಸ್ಪೇಟೆ ಠಾಣೆ ಪೊಲೀಸರು ಆಂಧ್ರಪ್ರದೇಶ ಮೂಲದ ಯುವಕನನ್ನು ಬಂಧಿಸಿದ್ದಾರೆ. ಅನಂತಪುರದ ಸಾಯಿನಗರ ನಿವಾಸಿ ಆರ್. ವೆಂಕಟೇಶ್ ಕೋಡಿಗುಡ್ಡು (22) ಬಂಧಿತ ಆರೋಪಿಯಾಗಿದ್ದಾನೆ. ಈತ…
