ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!
ಅಪಾರ್ಟ್ಮೆಂಟ್ ನಲ್ಲಿ ಬೆಂಕಿ ಅವಘಡ ಸಂಭವಿಸಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದ್ದ ಮಹಿಳಾ ಸಾಫ್ಟ್‌ವೇರ್ ಎಂಜಿನಿಯರ್ ಕೇಸ್ ಗೆ ಸ್ಪೋಟಕ ಟ್ವಿಸ್ಟ್ ಸಿಕ್ಕಿದೆ. ಕೊಲೆಯಾದ ಟೆಕ್ಕಿ ಶರ್ಮಿಳಾ ಮೊಬೈಲ್ ಫೋನ್ ಕಾಣೆಯಾಗಿದ್ದು, ತೆರೆದ ಕಿಟಕಿ, ಬೆಂಕಿ ಅವಘಡಕ್ಕೆ ಕಾರಣವೇನೆಂದು ತಿಳಿದು ಬಂದಿರಲಿಲ್ಲ.…
