ಬಂಟ್ವಾಳ: ಗಾಂಜಾ ಮಾರಾಟಕ್ಕೆ ಯತ್ನ: ಇಬ್ಬರು ಪೊಲೀಸ್ ವಶಕ್ಕೆ..!!
ಬಂಟ್ವಾಳ: ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರನ್ನು ಬಂಟ್ವಾಳ ಗ್ರಾಮಾಂತರ ಪೊಲೀಸ್‌ರು ವಶಕ್ಕೆ ಪಡೆದು, 810 ಗ್ರಾಂ ನಿಷೇಧಿತ ಮಾದಕ ವಸ್ತುವಾದ ಗಾಂಜಾವನ್ನು ಸ್ವಾಧೀನಪಡಿಸಿಕೊಂಡ ಘಟನೆ ಡಿ.13ರ ಸಂಜೆ ತುಂಬೆ ಗ್ರಾಮದ ಹನಮನಗರದ ರಾಷ್ಟ್ರೀಯ ಹೆದ್ದಾರಿ ಸಮೀಪ ನಡೆದಿದೆ. ಅಕ್ರಮವಾಗಿ ಮಾದಕ ವಸ್ತು…
