ರಿಸೆಪ್ಶನಿಸ್ಟ್ ಮೇಲಿನ ಹಲ್ಲೆ ಪ್ರಕರಣಕ್ಕೆ ಟ್ವಿಸ್ಟ್; ನಿಜಕ್ಕೂ ಮೊದಲು ಹೊಡೆದಿದ್ದು ಯಾರು?
ಮಕ್ಕಳ ಆಸ್ಪತ್ರೆಯ ವೈದ್ಯರ ಚೇಂಬರ್ ಒಳಗೆ ನುಗ್ಗಲು ಯತ್ನಿಸಿದ ವ್ಯಕ್ತಿಯೊಬ್ಬ ತನ್ನನ್ನು ತಡೆದ ರಿಸೆಪ್ಶನಿಸ್ಟ್ ಮೇಲೆ ಹಲ್ಲೆ ಮಾಡಿ ನೆಲಕ್ಕೆ ಕೆಡವಿದ್ದ ಘಟನೆ ಇತ್ತೀಚೆಗೆ ನಡೆದಿತ್ತು. ಇದೀಗ ಈ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಮುಂಬೈ ಸಮೀಪದ ಕಲ್ಯಾಣದಲ್ಲಿನ ಶ್ರೀ ಬಾಲ್…
