ನಟಿ ರುಕ್ಮಿಣಿ ವಸಂತ್ ಬಿಕಿನಿ ಫೋಟೋ ಹರಿಯಬಿಟ್ಟಿದ್ದ ಮೂವರು ಅರೆಸ್ಟ್..!!
ಕೃತಕ ಬುದ್ದಿಮತ್ತೆ (ಎಐ) ತಂತ್ರಜ್ಞಾನ ಬಳಸಿ ನಟಿ ರುಕ್ಮಿಣಿ ವಸಂತ್ ಅವರ ಫೋಟೋ ಹಾಗೂ ವಿಡಿಯೋ ವನ್ನು ಅಶ್ಲೀಲವಾಗಿ ಮಾರ್ಪಡಿಸಿ, ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದ ಮೂವರನ್ನು ಬೆಂಗಳೂರು ಸೈಬರ್ ಕ್ರೈಂ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಚಿಲಕಮುಖೀ ಗ್ರಾಮದ ರವಿಕುಮಾರ್…
