ನಕಲಿ ಕಾಲ್ ಸೆಂಟರ್ ಮೇಲೆ ಪೊಲೀಸ್ ದಾಳಿ; ಇಬ್ಬರ ಬಂಧನ
ರಾಜ್ಯ ಸೈಬರ್ ಕಮಾಂಡ್ಗೆ ಸೇರಿದ ಬೆಂಗಳೂರಿನ ಕೇಂದ್ರ ವಿಭಾಗದ ಸೈಬರ್ ಅಪರಾಧ ಪೊಲೀಸರು, ಜಯನಗರದಲ್ಲಿರುವ ನಕಲಿ ಕಾಲ್ ಸೆಂಟರ್ ಮೇಲೆ ದಾಳಿ ನಡೆಸಿದ್ದು, ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ಲಾಭ ನೀಡುವುದಾಗಿ ಹೇಳಿ ವಂಚಿಸುತ್ತಿದ್ದ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಗುಜರಾತ್…
