ತಪ್ಪಿಸಿಕೊಂಡಿದ್ದ ಗರುಡ ಗ್ಯಾಂಗ್ ಆರೋಪಿ ಮೇಲೆ ಪೊಲೀಸ್ ಫೈರಿಂಗ್
ತಪ್ಪಿಸಿಕೊಂಡಿದ್ದ ನಟೋರಿಯಸ್ ರೌಡಿ ಗರುಡ ಗ್ಯಾಂಗ್ ನ ಇಸಾಕ್ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಈ ಹಿಂದೆ ಇಸಾಕ್ ನನ್ನು ಮಣಿಪಾಲ್ ಪೊಲೀಸರು ಬಂಧಿಸಿದ್ದರು. ಆದರೆ ಆರೋಪಿ ತಪ್ಪಿಸಿಕೊಂಡು ಪರಾರಿಯಾಗಿದ್ದ. ಹಾಸನದ ಚನ್ನರಾಯಪಟ್ಟಣದಲ್ಲಿ ತಲೆಮರೆಸಿಕೊಂಡಿದ್ದ ಆತನನ್ನು ಹಿಡಿದು ವಿಚಾರಣೆಗೆಂದು ಉಡುಪಿಗೆ…