ನಿರ್ಮಾಣ ಹಂತದ ಕಟ್ಟಡ ಕುಸಿತ: ಕಟ್ಟಡ ವಿನ್ಯಾಸ, ರೇರಾ ಕಾಯ್ದೆ ಎಚ್ಚರಿಕೆ ನೀಡಿದ ಡಿ.ಕೆ ಶಿವಕುಮಾರ್
ಬೆಂಗಳೂರಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಭಾರೀ ಅವಘಡ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ಮಂಗಳವಾರ ತಡರಾತ್ರಿ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ಉಸ್ತುವಾರಿ ಸಚಿವ ಡಿ.ಕೆ ಶಿವಕುಮಾರ್ ಅವರು ದುರಂತ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೆಂಗಳೂರಲ್ಲಿ ಕಟ್ಟಡಗಳ…
