ಪೊಲೀಸ್ ವ್ಯಾನ್ನಿಂದ ಸಿನಿಮೀಯ ಶೈಲಿಯಲ್ಲಿ ಆರೋಪಿ ಪರಾರಿ: ಓಟದಲ್ಲಿ ಸೋತ ಪೊಲೀಸರು! ವಿಡಿಯೋ ವೈರಲ್
ಮಧ್ಯಪ್ರದೇಶದ ಹೋಶಂಗಾಬಾದ್ ಹೊರವಲಯದಲ್ಲಿ ಸಿನಿಮಾವನ್ನೂ ಮೀರಿಸುವಂತಹ ಘಟನೆಯೊಂದು ನಡೆದಿದ್ದು, ಪೊಲೀಸರ ವಶದಲ್ಲಿದ್ದ ಆರೋಪಿಯೊಬ್ಬ ಸಿನಿಮೀಯ ಶೈಲಿಯಲ್ಲಿ ಓಡಿ ತಪ್ಪಿಸಿಕೊಂಡಿದ್ದಾನೆ. ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಪೊಲೀಸ್ ವ್ಯಾನ್ನಿಂದ ಅತ್ಯಂತ ಲೀಲಾಜಾಲವಾಗಿ ಇಳಿದು ಓಡಿದ ಈತನನ್ನು ಹಿಡಿಯಲು ಪೊಲೀಸರು ನಡೆಸಿದ ಪ್ರಯತ್ನ ಸಫಲವಾಗದ ವಿಡಿಯೋ…
