ಮಹಿಳೆಗೆ ಆಪದ್ಭಾಂಧವನಾದ ಭದ್ರತಾ ಸಿಬ್ಬಂದಿ ; ಎದೆನಡುಗಿಸುವ ವಿಡಿಯೋ ವೈರಲ್ | Watch
ಮುಂಬೈ :ಬೊರಿವಲಿ ರೈಲು ನಿಲ್ದಾಣದಲ್ಲಿ ನಡೆದ ಘಟನೆಯೊಂದು ಎಲ್ಲರ ಗಮನ ಸೆಳೆದಿದೆ. ರೈಲ್ವೆ ಭದ್ರತಾ ಸಿಬ್ಬಂದಿಯೊಬ್ಬರು ಸಮಯಪ್ರಜ್ಞೆಯಿಂದ ಮಹಿಳೆಯ ಜೀವವನ್ನು ಉಳಿಸಿದ್ದಾರೆ. ಚಲಿಸುತ್ತಿದ್ದ ರೈಲಿನಿಂದ ಇಳಿಯುವಾಗ ಆಯತಪ್ಪಿ ಬಿದ್ದ ಮಹಿಳೆಯನ್ನು ಅವರು ರಕ್ಷಿಸಿದ್ದಾರೆ. ಈ ಘಟನೆಯ ಸಿಸಿ ಟಿವಿ ದೃಶ್ಯಗಳು ಸಾಮಾಜಿಕ…