ಧರ್ಮಸ್ಥಳ ಕೇಸ್ ಗೆ ಬಿಗ್ ಟ್ವಿಸ್ಟ್ : ಮಾಸ್ಕ್ ಮ್ಯಾನ್ `ಚಿನ್ನಯ್ಯ’ ವಿರುದ್ಧ ಸೌಜನ್ಯಾ ತಾಯಿ `SIT’ಗೆ ದೂರು.!
ಧರ್ಮಸ್ಥಳ ಪ್ರಕರಣ ಸಂಬಂಧ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿರುವುದರ ನಡುವೆ ಇದೀಗ ಸೌಜನ್ಯ ಅವರ ತಾಯಿ ಮತ್ತೆ ಮುನ್ನಲೆಗೆ ಬಂದಿದ್ದಾರೆ. ಎಸ್ಐಟಿ ವಶದಲ್ಲಿರುವ ಮಾಸ್ಕ್ ಮ್ಯಾನ್ ಚಿನ್ನಯ್ಯ ವಿರುದ್ಧ ಸೌಜನ್ಯ ತಾಯಿ ಕುಸುಮ ದೂರು ನೀಡಿದ್ದಾರೆ. ಇಂದು ಬೆಳ್ತಂಗಡಿಯ ಎಸ್ಐಟಿ ಕಚೇರಿಗೆ ದಿಢೀರನೆ…
