Category: ಕ್ರೈಂ

BIG NEWS: ಭೀಕರ ಲಾರಿ ಅಪಘಾತ: ಚಾಲಕನ ಎದೆಗೆ ಹೊಕ್ಕಿದ ಕಬ್ಬಿಣದ ಪೈಪ್

ಹಾ ವೇರಿ: ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಹೂಲಿಹಳ್ಳಿ ಬಳಿ ಲಾರಿಯೊಂದು ಅಪಘಾತಕ್ಕೀಡಾಗಿದ್ದು, ಅಪಘಾತದ ರಭಸಕ್ಕೆ ಕಬ್ಬಣಿದ ಪೈಪ್ ಚಾಲಕನ ಎದೆಗೆ ಹೊಕ್ಕಿರುವ ಘಟನೆ ನಡೆದಿದೆ. ಹುಬ್ಬಳ್ಳಿಯಿಂದ ದಾವಣಗೆರೆ ಕಡೆ ತೆರಳುತ್ತಿದ್ದ ಲಾರಿ ಚಾಲಕ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಬಿದ್ದಿದೆ ಈ…

ಕೊನೆಗೂ ಜೈಲಿನಿಂದ ಬಿಡುಗಡೆಯಾದ ರೇಣುಕಾಸ್ವಾಮಿ ಮರ್ಡರ್ ಆರೋಪಿಗಳು

ತು ಮಕೂರು: ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ನಟ ದರ್ಶನ್ ಜೊತೆಗೆ ಅರೆಸ್ಟ್ ಆಗಿದ್ದ 16 ಆರೋಪಿಗಳ ಪೈಕಿ ಮೂವರು ಕೊನೆಗೂ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಎ15,ಎ16 ಮತ್ತು ಎ17 ಆರೋಪಿಗಳಾದ ನಿಖಿಲ್ ನಾಯಕ್, ಕೇಶವಮೂರ್ತಿ ಮತ್ತು ಕಾರ್ತಿಕ್ ಗೆ 57…

ಷಡಕ್ಷರಿ ಮಠದ ಸ್ವಾಮೀಜಿ ರಾಸಲೀಲೆ ವಿಡಿಯೋ: 6 ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದ ಆರೋಪಿಗಳು ಬಂಧನ

ಬೆಂಗಳೂರು (ಅ.02): ತಿಪಟೂರು ಷಡಕ್ಷರಿ ಮಠದ ರುದ್ರಮುನಿ ಸ್ವಾಮೀಜಿಯನ್ನು ಹನಿಟ್ರ್ಯಾಪ್‌ ಮಾಡಿ ಅವರಿಗೆ ರಾಸಲೀಲೆ ವಿಡಿಯೋವನ್ನು ತೋರಿಸಿ ಬರೋಬ್ಬರಿ 6 ಕೋಟಿ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಇದರಲ್ಲಿ ಹನಿಟ್ರ್ಯಾಪ್ ಮಾಡಿ ಖೆಡ್ಡಾಕ್ಕೆ ಬೀಳಿಸಿದ್ದ…

ಬಸ್ ಕಂಡಕ್ಟರ್ ಹೊಟ್ಟೆಗೆ ಚಾಕು ಹಾಕಿದ ಪ್ರಯಾಣಿಕ..!

ಬೆಂಗಳೂರು: ಬಿಎಂಟಿಸಿ ಬಸ್ ಕಂಡಕ್ಟರ್ ಒಬ್ಬರಿಗೆ ಯುವಕನೊಬ್ಬ ಚಾಕುವಿನಿಂದ ಇರಿದು ಗಾಯಗೊಳಿಸಿರುವ ಘಟನೆ ವೈಟ್ ಫಿಲ್ಡ್ ನಲ್ಲಿ ಮಂಗಳವಾರ ನಡೆದಿದೆ. ಮಂಗಳವಾರ ಸಂಜೆ ಸುಮಾರು 7 ಗಂಟೆಗೆ ವೈಟ್ ಫೀಲ್ಡ್ ನ ಐಟಿಪಿಎಲ್ ಸಮೀಪದ ವೈದೇಹಿ ಆಸ್ಪತ್ರೆ ಜಂಕ್ಷನ್ ನಲ್ಲಿ ಬಳಿ…

ರಾತ್ರೋರಾತ್ರಿ ಕಾರಿಗೆ ಬೆಂಕಿ: ಸಿಸಿಟಿವಿಯಲ್ಲಿ ಬೆಚ್ಚಿ ಬೀಳಿಸುವ ದೃಶ್ಯ ಸೆರೆ!

ಮನೆ ಆವರಣದಲ್ಲಿ ಪಾರ್ಕಿಂಗ್ ಮಾಡಲು ಜಾಗ ಇಲ್ಲದವರು ಮನೆ ಹೊರಭಾಗದಲ್ಲಿರುವ ರಸ್ತೆಗಳಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡುವುದು ಸಾಮಾನ್ಯವಾಗಿದೆ. ಆದರೆ ಹೀಗೆ ರಸ್ತೆ ಬದಿ ರಾತ್ರಿ ವಾಹನ ಪಾರ್ಕ್ ಮಾಡುವವರಿಗೆ ಆಘಾತಪಡುವ ಸುದ್ದಿಯೊಂದು ಇಲ್ಲಿದೆ ನೋಡಿ, ರಸ್ತೆ ಬದಿ ಪಾರ್ಕಿಂಗ್ ಮಾಡಿದ್ದ ಕಾರೊಂದಕ್ಕೆ…

ನರಸಿಂಹಮೂರ್ತಿ ಜೊತೆ ರಾತ್ರಿ ಲಾಡ್ಜ್ ಗೆ ಬಂದಿದ್ದ ಮಹಿಳೆ ಬೆಳಗ್ಗೆ ಶವವಾಗಿ ಪತ್ತೆ!

ಚಿಕ್ಕಬಳ್ಳಾಪುರ, ಅ 1: ನಗರದ ಎಂ.ಜಿ.ರಸ್ತೆಯಲ್ಲಿರುವ ಕಾವೇರಿ ಖಾಸಗಿ ಲಾಡ್ಜ್ನಲ್ಲಿ ಮಹಿಳೆ ಮೃತದೇಹ ಪತ್ತೆಯಾಗಿದೆ. ಸೆ.30ರ ರಾತ್ರಿ ಬಂದ ಜೋಡಿಯೊಂದು, ರೂಮ್ ಮಾಡಿಕೊಂಡು ರಾತ್ರಿಯಿಡಿ ತಂಗಿದ್ದಾರೆ. ಆದ್ರೆ ಬೆಳಿಗ್ಗೆ ಲಾಡ್ಜ್ ನಿಂದ ಪುರುಷ ಮಾತ್ರ ಆಚೆ ಹೋಗಿದ್ದು, ಮಹಿಳೆ ಆಚೆ ಬಂದಿಲ್ಲ.…

ಈಕೆ ಬೆಂಗಳೂರಿನ ಸಾಫ್ಟ್ ವೇರ್ ಇಂಜಿನಿಯರ್; ಆದರೆ ನಾಲ್ವರೊಂದಿಗೆ ಸೇರಿ ಮಾಡಿದ್ದು ಬೆಚ್ಚಿಬೀಳಿಸುವ ಕೃತ್ಯ!

ಗಳೂರು: ಅವರಿಬ್ಬರು ಪರಸ್ಪರ ತುಂಬಾನೇ ಪ್ರೀತಿ (Love Relationship) ಮಾಡುತ್ತಿದ್ದರು. ಆತ ಆಕೆಯನ್ನೇ ತನ್ನ ಪ್ರಪಂಚ ಅಂದುಕೊಂಡಿದ್ದ, ಆದರೆ ದಿನ ಕಳೆದಂತೆ ಅವಳಿಗೆ ಲವ್‌ ಅನ್ನೋದು ತುಂಬಾ ಬೋರ್‌ ಅನ್ಸಿತ್ತು. ಹೀಗಾಗಿ ಬ್ರೇಕಪ್‌ (Breakup) ಮಾಡ್ಕೊಳ್ಳೋದಕ್ಕೆ ಮುಂದಾಗಿದ್ದಾಕೆಗೆ ಫೋಟೋಸ್‌, ವಿಡಿಯೋಗಳೇ (Photos…

ಕಾರ್ಕಳದಲ್ಲಿ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ ಪ್ರಕರಣ; . ಆರೋಪಿ ಇಚರ್ ಚಾಲಕ ಹೇಮಂತ್ ಅರೆಸ್ಟ್

ಕಾರ್ಕಳದಲ್ಲಿ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಇಚರ್ ಚಾಲಕ ಹೇಮಂತ್ ನನ್ನು ಅರೆಸ್ಟ್ ಮಾಡಲಾಗಿದೆ. ನಿನ್ನೆ ಮಧ್ಯಾಹ್ನ 5.50 ರಿಂದ 16 ಗಂಟೆಯ ಸಮಯದಲ್ಲಿ ಒಂದು ಇಚರ್ ಲಾರಿ KA41D0227 ಬಜಗೋಳಿ ಕಡೆಯಿಂದ ಧರ್ಮಸ್ಥಳ ಕಡೆಗೆ ಚಲಿಸುತ್ತಿದ್ದು, ವೇಣೂರು…

BREAKING: ಬೆಳ್ಳಂಬೆಳಗ್ಗೆ ಖ್ಯಾತ ನಟ ಗೋವಿಂದ ಕಾಲಿಗೆ ಗುಂಡು, ಗಂಭೀರ ಹಿನ್ನಲೆ ಐಸಿಯುನಲ್ಲಿ ಚಿಕಿತ್ಸೆ

ಮುಂಬೈ :ನಟ ಗೋವಿಂದ ಅವರು ತಮ್ಮ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಗಾಯಗೊಂಡಿದ್ದಾರೆ. ಘಟನೆಯು ಮುಂಜಾನೆ ಸುಮಾರು 5 ಗಂಟೆಗೆ ಸಂಭವಿಸಿದೆ. ತನ್ನದೇ ರಿವಾಲ್ವರ್ ಮಿಸ್‌ಫೈರ್ ಆದ ಕಾರಣ ಗೋವಿಂದ ಕಾಲಿಗೆ ಗುಂಡು ತಗುಲಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿದೆ…

ಹೊಸ್ಮಾರು ಬಳಿ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ಸಾವು

ವೇಣೂರಿನಿಂದ ನಲ್ಲೂರಿಗೆ ಬರುತ್ತಿದ್ದ ವೇಳೆ ನಡೆದ ಘಟನೆ ಕಾರ್ಕಳ: ಕಾರ್ಕಳ- ಧರ್ಮ‌ಸ್ಥಳ- ಸುಬ್ರಹ್ಮಣ್ಯ ಹೆದ್ದಾರಿಯ ಹೊಸ್ಮಾರು ಪಾಜೆಗುಡ್ಡೆ ಬಳಿ ಮಿನಿ ಲಾರಿ ಮತ್ತು ಬೈಕ್ ಮಧ್ಯೆ ಭೀಕರ ಅಪಘಾತ ನಡೆದ ಘಟನೆ ಸೋಮವಾರ (ಸೆ.30) ನಡೆದಿದೆ. ಬೈಕಿನಲ್ಲಿ ಪತಿ, ಪತ್ನಿ ಮತ್ತು…

Join WhatsApp Group
error: Content is protected !!