ಉಡುಪಿ: ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕದ ಭೀತಿ: ನಾಪತ್ತೆಯಾಗಿದ್ದ ವಿದ್ಯಾರ್ಥಿ ಪತ್ತೆ
ಕೋಟ: ನೀಟ್ ಪರೀಕ್ಷೆಯಲ್ಲಿ ಅಂಕ ಕಡಿಮೆ ಬರಬಹುದೆಂಬ ಭೀತಿಯಲ್ಲಿ ನಾಪತ್ತೆಯಾಗಿದ್ದ ವಿದ್ಯಾರ್ಥಿಯನ್ನು ಕ್ಷಿಪ್ರ ಕಾರ್ಯಾಚರಣೆ ಮೂಲಕ ಕೋಟ ಪೊಲೀಸರು ಸಕಲೇಶಪುರದಲ್ಲಿ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ವಿದ್ಯಾರ್ಥಿಯನ್ನು ಕೋಟ ಮೂರುಕೈ ನಿವಾಸಿ ಅಭಿಷೇಕ್(17) ಎಂದು ಗುರುತಿಸಲಾಗಿದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿಯಾಗಿದ್ದ ಈತ ಹಾಸ್ಟೆಲ್ನಲ್ಲಿ…
