Category: ಕ್ರೈಂ

ಕತ್ತೆ ಹಾಲಿನ ಹೆಸರಲ್ಲಿ ರೈತರಿಗೆ ಟೋಪಿ-ಆರೋಪಿಗಳ ಬಂಧನ

ವಿಜಯನಗರ: ರೈತರಿಂದ ಲಕ್ಷಾಂತರ ರೂಪಾಯಿ ಹಣ ಪಡೆದು ಕತ್ತೆಗಳನ್ನು ಕತ್ತೆ ನೀಡಿ ಮತ್ತೆ ಅವರಿಂದಲೇ ಹೆಚ್ಚಿನ ಬೆಲೆಗೆ ಹಾಲು ಖರೀದಿಸುತ್ತಿದ್ದ ಜೆನ್ನಿಮಿಲ್ಕ್ ಕಂಪನಿಯ ವಂಚನೆಗೆ ಸಂಬಂಧಪಟ್ಟಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ದಾಗಲ್ಬಾಜಿ ಕಂಪನಿಯ ಎಂ.ಡಿ ನೂತಲಪಾಟಿ ಮುರುಳಿ ,…

BREAKING NEWS: ಮುಮ್ತಾಜ್ ಅಲಿ ಆತ್ಮಹತ್ಯೆ ಕೇಸ್: ಮಹಿಳೆಯಿಂದ ಬ್ಲಾಕ್ ಮೇಲ್; ಆಕೆಯ ಪತಿಯೇ ಸಾಥ್

ಮಂಗಳೂರು : ಮಾಜಿ ಶಾಸಕ ಮೊಯಿದ್ದೀನ್ ಬಾವಾ ಸಹೋದರ ಮುಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣಕ್ಕೆ ಮಹಿಳೆ ಸೇರಿದಂತೆ 6 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಈಗಾಗಲೇ ಮೂವರನ್ನು ವಶಕ್ಕೆ ಪಡೆಯಲಾಗಿದೆ.ಮಂಗಳೂರಿನ ಕಾವೂರು ಪೊಲೀಸ್ ಠಾಣೆಯಲ್ಲಿ 6 ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.…

BIG NEWS: ಕಂದಕಕ್ಕೆ ಉರುಳಿ ಬಿದ್ದ ಬಸ್: ಮೂವರು ಯಾತ್ರಾರ್ಥಿಗಳು ಸಾವು

ಅಹಮದಾಬಾದ್: ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ವೊಂದು ಕಂಬಕ್ಕೆ ಡಿಕ್ಕಿ ಹೊಡೆದು ಕಂದಕಕ್ಕೆ ಉರುಳಿ ಬಿದ್ದಿದ್ದು, ಮೂವರು ಯಾತ್ರಾರ್ಥಿಗಳು ಸಾವನ್ನಪ್ಪಿರುವ ಘಟನೆ ಗುಜರಾತ್ ನಲ್ಲಿ ನಡೆದಿದೆ. ಖೇಡಾ ಜಿಲ್ಲೆಯಲ್ಲಿ ಈ ದುರಂತ ಸಂಭವಿಸಿದ್ದು, ಬಸ್ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ, 25 ಜನರು ಗಯಗೊಂಡಿದ್ದಾರೆ.…

ಕೆರೆಗೆ ಹಾರಿ ಮಹಿಳೆ ಆತ್ಮಹತ್ಯೆ

ಪತಿ ಹಾಗೂ ಕುಟುಂಬದವರು ನೀಡುತ್ತಿದ್ದ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೋಲಾರದ ಬಂಗಾರಪೇಟೆಯಲ್ಲಿ ನಡೆದಿದೆ. 25 ವರ್ಷದ ಸೌಮ್ಯ ಮೃತ ಮಹಿಳೆ. ಕೆಜಿಎಫ್ ನ ಕಂಗನಲ್ಲೂರು ಗ್ರಾಮದವರು. ತವರು ಮನೆಗೆ ಬಂದಿದ್ದ ಸೌಮ್ಯ ಕೆರೆಗೆ ಹಾರಿ ಆತ್ಮಹತ್ಯೆಗೆ…

ಮುಮ್ತಾಝ್ ಆಲಿ ಅಗಲುವಿಕೆಗೆ ಎಸ್‌ಡಿಪಿಐ ಸಂತಾಪ

ಮಂಗಳೂರು: ದುಷ್ಕರ್ಮಿಗಳ ಕುತಂತ್ರಕ್ಕೆ ಬಲಿಯಾದ ಕರಾವಳಿ ಜಿಲ್ಲೆಯ ಸಾಮಾಜಿಕ-ಧಾರ್ಮಿಕ-ಶೈಕ್ಷಣಿಕ ದುರೀಣ ಬಿ ಎಂ ಮುಮ್ತಾಝ್ ಅಲಿ ಯವರ ಮರಣಕ್ಕೆ ಎಸ್‌ಡಿಪಿಐ(SDPI) ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಕರಾವಳಿ ಜಿಲ್ಲೆಯ ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ಕ್ಷೇತ್ರದಲ್ಲಿ…

ಕೂಳೂರಿನಲ್ಲಿ ಮುತ್ತಾಝ್ ಅಲಿ ಮೃತದೇಹ ಪತ್ತೆ

ಮಂಗಳೂರು: ಕೂಳೂರು ಸೇತುವೆ ಬಳಿ ಕಾರು ನಿಲ್ಲಿಸಿ ನಾಪತ್ತೆಯಾಗಿದ್ದ ಸಾಮಾಜಿಕ ಮುಂದಾಳು, ಉದ್ಯಮಿ ಮುತ್ತಾಝ್ ಅಲಿ ಅವರ ಮೃತದೇಹ ಕೂಳೂರಿನ ಫಲ್ಗುಣಿ ನದಿಯಲ್ಲಿ ಸೋಮವಾರ ಬೆಳಗ್ಗೆ ಪತ್ತೆಯಾಗಿದೆ. ಮೃತದೇಹ ಪತ್ತೆಯಾದ ಕೂಡಲೇ ಅದನ್ನು ನಗರದ ಎಜೆ ಆಸ್ಪತ್ರೆಗೆ ತೆಗೆದುಕೊಂಡು ಹೋಗಲಾಗಿದೆ. ರವಿವಾರ…

ಗಲ್ಲಿಯಲ್ಲಿ ರೊಮ್ಯಾನ್ಸ್‌ ಮಾಡ್ತಾ ನಿಂತ ಸ್ಟೂಡೆಂಟ್ಸ್‌; ವಿಡಿಯೋ ವೈರಲ್‌

ಹದಿಹರೆಯದ ಮಕ್ಕಳು ಪ್ರೀತಿ ಪ್ರೇಮದ ಬಲೆಗೆ ಸಿಕ್ಕಿ ದಾರಿ ತಪ್ಪುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. ಇದಕ್ಕೆ ಸೂಕ್ತ ನಿದರ್ಶನದಂತಿರುವ ಘಟನೆಯೊಂದು ಇದೀಗ ನಡೆದಿದ್ದು, ಹೂಸ್ಕೂಲ್‌ ವಿದ್ಯಾರ್ಥಿಗಳಿಬ್ಬರು ಶಾಲೆಗೆ ಹೋಗೋದನ್ನು ಬಿಟ್ಟು ರಾಜಾರೋಷವಾಗಿ ಬೀದಿಯಲ್ಲಿ ಕಿಸ್ಸಿಂಗ್‌, ಹಗ್ಗಿಂಗ್‌ ಎನ್ನುತ್ತಾ ರೊಮ್ಯಾನ್ಸ್‌ ಮಾಡಿದ್ದಾರೆ. ಈ ದೃಶ್ಯವನ್ನು…

ಮಲೆ ಮಹದೇಶ್ವರ ಬೆಟ್ಟದಲ್ಲಿ ದನದ ಮಾಂಸ ಮಾರಾಟ: ಆರೋಪಿ ನವೀನ್ ಅರೆಸ್ಟ್

ಚಾ ಮರಾಜನಗರ: ಶ್ರೀ ಕ್ಷೇತ್ರ ಮಲೆಮಹದೇಶ್ವರ ಬೆಟ್ಟದಲ್ಲಿ ದನದ ಮಾಂಸ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬೆಟ್ಟದ ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಹನೂರು ತಾಲೂಕಿನ ಪುದೂರು ಗ್ರಾಮದ ನವೀನ್(31) ಬಂಧಿತ ಆರೋಪಿ. ಪುದೂರಿನಿಂದ ದನದ ಮಾಂಸ ತಂದು ಕ್ಷೇತ್ರದ ಕಲ್ಯಾಣ ಮಂಟಪದ ಬಳಿ…

ಭಾವಿ ಪತ್ನಿಯನ್ನು ಕೊಂದು, ನೇಣಿಗೆ ಹಾಕಿ ಪೊಲೀಸರಿಗೆ ಶರಣಾದ..!

ಮೈಸೂರು: ಭಾವಿ ಪತ್ನಿಯನ್ನು ಕೊಂದು‌ ನೇಣು ಹಾಕಿರುವ ಆರೋಪವೊಂದು ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ಹಿರೇಹಳ್ಳಿ ಗ್ರಾಮದಲ್ಲಿ ಕೇಳಿ ಬಂದಿದೆ. ಕವಿತಾ (20) ಕೊಲೆಯಾದ ದುರ್ದೈವಿ. ನಿರಂಜನ ಅಲಿಯಾಸ್ ಜಗ್ಗ ಎಂಬಾತನ ಮೇಲೆ ಕೊಲೆ ಆರೋಪವಿದೆ. ಮೃತ ಕವಿತಾಳಿಗೆ ಅಕ್ಟೋಬರ್ 21ಕ್ಕೆ…

ಕಿಟಕಿ ಕಂಬಿಗೆ ಮಹಿಳೆ ನೇಣು ಬಿಗಿದ ಸ್ಥಿತಿಯಲ್ಲಿ ವಿವಾಹಿತ ಮಹಿಳೆಯ ಮೃತದೇಹ ಪತ್ತೆ!

ಗಳೂರು: ಕಿಟಕಿ ಕಂಬಿಗೆ ನೇಣು ಬಿಗಿದುಕೊಂಡು ಮಹಿಳೆಯೊಬ್ಬಳು (Women) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ (Bengaluru) ವಿವೇಕನಗದಲ್ಲಿ ನಡೆದಿದೆ. ಕುಂದಾಪುರ (Kundapura) ಮೂಲದ 30 ವರ್ಷದ ಮೇಘನಾ ಶೆಟ್ಟಿ ಆತ್ಮಹತ್ಯೆಗೆ ಶರಣಾದ ಮಹಿಳೆ. ಎರಡು ವರ್ಷಗಳ ಹಿಂದೆ ತೀರ್ಥಹಳ್ಳಿ (Thirthahalli) ಮೂಲದ…

Join WhatsApp Group
error: Content is protected !!